Karnataka Politics: ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಬಗ್ಗೆ ಮಹತ್ವದ ಸಭೆ

Karnataka Politics: ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಬಗ್ಗೆ ಮಹತ್ವದ ಸಭೆ

Published : Jan 24, 2022, 05:45 PM IST

ರಾಜ್ಯ ಸರ್ಕಾರದ ಕೆಲ ನಿಗಮ-ಮಂಡಳಿಗಳಲ್ಲಿ ( Boards & Corporation ) ಖಾಲಿ ಇರುವ ಅಧ್ಯಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಬಿಜೆಪಿ ಕಚೇರಿಯಲ್ಲಿ ನಾಯಕರ ಮಹತ್ವದ ಸಭೆ ನಡೆದಿದೆ. ಸಚಿವ ಆರ್ ಅಶೋಕ್, ಪರಿಷತ್ ಸದಸ್ಯ ಲಕ್ಷ್ಮಣ್ ಸವದಿ, ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಭಾಗಿಯಾದರು.

ಬೆಂಗಳೂರು (ಜ. 24): ರಾಜ್ಯ ಸರ್ಕಾರದ ಕೆಲ ನಿಗಮ-ಮಂಡಳಿಗಳಲ್ಲಿ ( Boards & Corporation ) ಖಾಲಿ ಇರುವ ಅಧ್ಯಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಬಿಜೆಪಿ ಕಚೇರಿಯಲ್ಲಿ ನಾಯಕರ ಮಹತ್ವದ ಸಭೆ ನಡೆದಿದೆ. ಸಚಿವ ಆರ್ ಅಶೋಕ್, ಪರಿಷತ್ ಸದಸ್ಯ ಲಕ್ಷ್ಮಣ್ ಸವದಿ, ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಭಾಗಿಯಾದರು. ಶೀಘ್ರದಲ್ಲೇ ನಿಗಮ ಮಂಡಳಿ ಪಟ್ಟಿ ಪ್ರಕಟ ಸಾಧ್ಯತೆ ಇದೆ. 

ರಾಜ್ಯ ಸರ್ಕಾರದ ಕೆಲ ನಿಗಮ-ಮಂಡಳಿಗಳಲ್ಲಿ ಖಾಲಿ ಇರುವ ಅಧ್ಯಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಮುಂದಿನ ವಾರದಿಂದ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.  ಈಗಿರುವ ನಿಗಮ-ಮಂಡಳಿಗಳ ಅಧ್ಯಕ್ಷರನ್ನು ಬದಲಾಯಿಸುವ ಪ್ರಸ್ತಾಪ ಕೈಬಿಟ್ಟಂತಾಗಿದೆ. ಎರಡು ವರ್ಷ ಪೂರೈಸಿರುವ ಹಲವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ಉದ್ದೇಶ ಹೊಂದಲಾಗಿತ್ತು. ಆದರೆ, ಅವರಲ್ಲಿ ಬಹುತೇಕರು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬೆಂಬಲಿಗರೇ ಆಗಿರುವುದರಿಂದ ಕೈಬಿಡುವುದು ಕಷ್ಟಎಂಬ ನಿಲವಿಗೆ ಬಿಜೆಪಿ ನಾಯಕರು ಬಂದಂತಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more