ತನಿಖೆ ನಡೆಯುತ್ತಿದ್ದು, ಈಗಲೇ ಉಗ್ರರು ಎಂದು ಹೇಳಲಾಗುವುದಿಲ್ಲ: ಡಾ.ಜಿ. ಪರಮೇಶ್ವರ್‌

ತನಿಖೆ ನಡೆಯುತ್ತಿದ್ದು, ಈಗಲೇ ಉಗ್ರರು ಎಂದು ಹೇಳಲಾಗುವುದಿಲ್ಲ: ಡಾ.ಜಿ. ಪರಮೇಶ್ವರ್‌

Published : Jul 20, 2023, 11:41 AM IST

ಐವರು ಶಂಕಿತ ಉಗ್ರರ ಬಗ್ಗೆ ತನಿಖೆ ನಡೆಯುತ್ತಿದೆ. ಈಗಲೇ ಉಗ್ರರು ಎಂದು ಹೇಳಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ.
 

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಶಂಕಿತ ಐವರು ಉಗ್ರರನ್ನು (Suspected terrorist) ಬಂಧಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ (G Parameshwara) ಮಾತನಾಡಿದ್ದು,  ಈಗಲೇ ಅವರನ್ನು ಟೆರರಿಸ್ಟ್ ಅಂತಾ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಈಗಲೇ ಉಗ್ರರು ಅಂತಾ ಹೇಳಲು ಸಾಧ್ಯವಿಲ್ಲ. ಐವರನ್ನು ಸಿಸಿಬಿಯವರು(CCB) ಬಂಧಿಸಿದ್ದಾರೆ. ಅವರಿಂದ 7 ಕಂಟ್ರಿಮೇಡ್‌ ಪಿಸ್ತೂಲ್‌, ವಾಕಿ ಟಾಕಿ, ಆಯುಧಗಳು ಸಿಕ್ಕಿವೆ. ಕಾರಾಗೃಹದಲ್ಲೇ ಸ್ಕೆಚ್‌ ಹಾಕಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹೆಬ್ಬಾಳ ಠಾಣಾ ವ್ಯಾಪ್ತಿಯಲ್ಲಿ ಐವರನ್ನು CCB ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ಮಾಡಿ ಟೆರರ್​ ಲಿಂಕ್​​ ಇದೆಯಾ ಅಂತಾ ನೋಡುತ್ತಿದ್ದಾರೆ ಎಂದು ಗೃಹ ಸಚಿವರು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಮೈತ್ರಿಗೆ ತಾತ್ಕಾಲಿಕ ಬ್ರೇಕ್‌: ಜೆಡಿಎಸ್‌ನಲ್ಲೇ ವಿರೋಧ...ಬಿಜೆಪಿಯಲ್ಲೂ ಅಪಸ್ವರ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!