ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ : ಬೆಂಗಳೂರಲ್ಲಿ  ಎಲ್ಲೆಡೆ ಟ್ರಾಫಿಕ್ ಜಾಮ್

ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ : ಬೆಂಗಳೂರಲ್ಲಿ ಎಲ್ಲೆಡೆ ಟ್ರಾಫಿಕ್ ಜಾಮ್

Suvarna News   | Asianet News
Published : Jan 03, 2020, 01:30 PM ISTUpdated : Jan 03, 2020, 04:32 PM IST

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. 

ಮಾಸಿಕ ವೇತನ 12 ಸಾವಿರಕ್ಕೆ ಏರಿಕೆ ಮಾಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಭಟನೆ ನಡೆಸುತ್ತಿದ್ದು, ಪ್ರೀಡಂ ಪಾರ್ಕಿಗೆ ಜಾಥಾ ನಡೆಸಿದ್ದಾರೆ. 

ರಾಜ್ಯದ ವಿವಿಧ ಪ್ರದೇಶಗಳಿಂದ ಆಗಮಿಸಿದ ಸಾವಿರಾರು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಇದರಿಂದ ಬೆಂಗಳೂರಿನ ಹಲವೆಡೆ ಫುಲ್ ಟ್ರಾಫಿಕ್ ಜಾಮ್ ಆಗಿದೆ. 

ಬೆಂಗಳೂರು [ಜ.03]:  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. 

ಮಾಸಿಕ ವೇತನ 12 ಸಾವಿರಕ್ಕೆ ಏರಿಕೆ ಮಾಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರೀಡಂ ಪಾರ್ಕಿಗೆ ಜಾಥಾ ನಡೆಸಿದ್ದಾರೆ. 

ರಾಜ್ಯದ ವಿವಿಧ ಪ್ರದೇಶಗಳಿಂದ ಆಗಮಿಸಿದ ಸಾವಿರಾರು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಇದರಿಂದ ಬೆಂಗಳೂರಿನ ಹಲವೆಡೆ ಫುಲ್ ಟ್ರಾಫಿಕ್ ಜಾಮ್ ಆಗಿದೆ. 

ಎಂಜಿ ರೋಡ್‌ ಹೊಸ ವರ್ಷಾಚರಣೆಗೆ ಬೀಳುತ್ತಾ ಬ್ರೇಕ್‌..?...

ಫ್ರೀಡಂ ಪಾರ್ಕ್ ಸುತ್ತಾ ಮುತ್ತಾ ಟ್ರಾಫಿಕ್ ಜಾಮ್ ಉಂಟಾಗಿದೆ. ಮಹಾರಾಣಿ ಕಾಲೇಜು ರಸ್ತೆ, ಆನಂದ್ ರಾವ್ ಸರ್ಕಲ್, ಎಂಎಸ್ ಬಿಲ್ಡಿಂಗ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.  ಮೌರ್ಯ ಸರ್ಕಲ್ ಮೇಲ್ಸೇತುವೆ ಮೇಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಹಂತ ಹಂತವಾಗಿ ವಾಹನಗಳನ್ನ ಸಂಚರಿಸಲು ಪೊಲೀಸರು ಬಿಡುತ್ತಿದ್ದಾರೆ. 

ಗುಡ್ ನ್ಯೂಸ್ : ನಮ್ಮ ಮೆಟ್ರೋ ಸಂಚಾರ ಅವಧಿ ವಿಸ್ತರಣೆ...

ಜನವರಿ 3ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?