ಸಿಲಿಕಾನ್ ಸಿಟಿಯಲ್ಲಿ ಕೊರೊನಾದಿಂದ ಹೆಡ್‌ಕಾನ್ಸ್‌ಸ್ಟೇಬಲ್ ಸಾವು

ಸಿಲಿಕಾನ್ ಸಿಟಿಯಲ್ಲಿ ಕೊರೊನಾದಿಂದ ಹೆಡ್‌ಕಾನ್ಸ್‌ಸ್ಟೇಬಲ್ ಸಾವು

Published : Jun 28, 2020, 02:55 PM IST

ಬೆಂಗಳೂರಿನಲ್ಲಿ ಕೊರೊನಾದಿಂದ ಹೆಡ್‌ ಕಾನ್ಸ್‌ಸ್ಟೇಬಲ್‌ವೊಬ್ಬರು ಸಾವನ್ನಪ್ಪಿದ್ದಾರೆ. ವೈಟ್‌ಫೀಲ್ಡ್‌ ಠಾಣೆಯ 58 ವರ್ಷದ ASI ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಕೋವಿಡ್‌ನಿಂದ ಒಟ್ಟು ನಾಲ್ವರು ಪೊಲೀಸರು ಸಾವನ್ನಪ್ಪಿದ್ದಾರೆ. 128 ಕ್ಕೂ ಹೆಚ್ಚು ಪೊಲೀಸರಿಗೆ ಪಾಸಿಟೀವ್ ಬಂದಿದೆ. 10 ಕ್ಕೂ ಹೆಚ್ಚು ಪ್ರದೇಶಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಹಗಲು - ರಾತ್ರಿ  ಡ್ಯೂಟಿ ಮಾಡುತ್ತಿರುವ ಪೊಲೀಸರಿಗೆ ಸೋಂಕು ತಗಲುತ್ತಿರುವುದು ಆತಂಕ ಮೂಡಿಸಿದೆ. ಒಬ್ಬ PSI, ಇಬ್ಬರು ಟ್ರೈನಿಗಳು, ಮಹಿಳಾ ಹೆಡ್‌ಕಾನ್ಸ್ಟೇಬಲ್‌ಗೆ ಪಾಸಿಟಿವ್ ಬಂದಿದೆ. ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಬೆಂಗಳೂರು (ಜೂ. 28):  ಕೊರೊನಾದಿಂದ ಹೆಡ್‌ ಕಾನ್ಸ್‌ಸ್ಟೇಬಲ್‌ವೊಬ್ಬರು ಸಾವನ್ನಪ್ಪಿದ್ದಾರೆ. ವೈಟ್‌ಫೀಲ್ಡ್‌ ಠಾಣೆಯ 58 ವರ್ಷದ ASI ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಕೋವಿಡ್‌ನಿಂದ ಒಟ್ಟು ನಾಲ್ವರು ಪೊಲೀಸರು ಸಾವನ್ನಪ್ಪಿದ್ದಾರೆ. 128 ಕ್ಕೂ ಹೆಚ್ಚು ಪೊಲೀಸರಿಗೆ ಪಾಸಿಟೀವ್ ಬಂದಿದೆ. 10 ಕ್ಕೂ ಹೆಚ್ಚು ಪ್ರದೇಶಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಹಗಲು - ರಾತ್ರಿ  ಡ್ಯೂಟಿ ಮಾಡುತ್ತಿರುವ ಪೊಲೀಸರಿಗೆ ಸೋಂಕು ತಗಲುತ್ತಿರುವುದು ಆತಂಕ ಮೂಡಿಸಿದೆ. ಒಬ್ಬ PSI, ಇಬ್ಬರು ಟ್ರೈನಿಗಳು, ಮಹಿಳಾ ಹೆಡ್‌ಕಾನ್ಸ್ಟೇಬಲ್‌ಗೆ ಪಾಸಿಟಿವ್ ಬಂದಿದೆ. ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!