Mar 24, 2022, 1:07 PM IST
ಬೆಂಗಳೂರು, (ಮಾ.24): ಹೈಕೋರ್ಟ್ ತೀರ್ಪು ನೀಡಿದ ಬಳಿಕ ಹಿಜಾಬ್ ಕಿಚ್ಚು ಕೊಂಚ ತಣ್ಣಗಾಗಿದೆ ಎನ್ನುವಷ್ಟರಲ್ಲಿ ಕರ್ನಾಟಕದಲ್ಲಿ ಮತ್ತೊಂದು ವಿವಾದ ಭುಗಿಲೆದ್ದಿದೆ. ಧರ್ಮ ಧರ್ಮಗಳ ನಡುವೆ ಬಿರುಕು ಮೂಡತೊಡಗಿದ್ದು, .ಹಿಂದೂ-ಮುಸ್ಲಿಂ ಮುಸುಕಿನ ಗುದ್ದಾಟ ಆರಂಭವಾಗಿದೆ.
Bagalkot: ಮುಸ್ಲಿಂ ಹೆಸರಲ್ಲಿ ಕೋಮು ದ್ವೇಷದ ಪೋಸ್ಟ್: ಹಿಂದೂ ಯುವಕ ಅರೆಸ್ಟ್
ಹೌದು..ಕರಾವಳಿಗೆ ಮಾತ್ರ ಸೀಮಿತವಾಗಿದ್ದ .ಹಿಂದೂ-ಮುಸ್ಲಿಂ ಮುಸುಕಿನ ಗುದ್ದಾಟದ ಕಿಚ್ಚು ಈಗ ವ್ಯಾಪಾರಕ್ಕೂ ತಗುಲಿದೆ. ಕೊರೋನಾ ರೂಪಾಂತರಿಗಳಿಗಿಂತಲೂ ವೇಗವಾಗಿ ಹರಡತೊಡಗಿದೆ.