ಬಿಳಿಗಿರಿರಂಗನ ಬೆಟ್ಟದಲ್ಲಿ ಸುವರ್ಣ ನ್ಯೂಸ್ - ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ

ಬಿಳಿಗಿರಿರಂಗನ ಬೆಟ್ಟದಲ್ಲಿ ಸುವರ್ಣ ನ್ಯೂಸ್ - ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ

Published : Mar 22, 2021, 03:44 PM IST

ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶ. ಇದು ಅಗಾಧ ವೈಶಿಷ್ಟ್ಯವುಳ್ಳ ಸಸ್ಯ ವೈವಿಧ್ಯ ಹಾಗೂ ಪ್ರಾಣಿ ವೈವಿಧ್ಯವನ್ನು ಹೊಂದಿದೆ. 240 ಕ್ಕೂ ಹೆಚ್ಚು ವಿಧದ ಪಕ್ಷಿ ಸಂಕುಲ ಇಲ್ಲಿದೆಯಂತೆ. 

ಮೈಸೂರು (ಮಾ. 22): ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶ. ಇದು ಅಗಾಧ ವೈಶಿಷ್ಟ್ಯವುಳ್ಳ ಸಸ್ಯ ವೈವಿಧ್ಯ ಹಾಗೂ ಪ್ರಾಣಿ ವೈವಿಧ್ಯವನ್ನು ಹೊಂದಿದೆ. 240 ಕ್ಕೂ ಹೆಚ್ಚು ವಿಧದ ಪಕ್ಷಿ ಸಂಕುಲ ಇಲ್ಲಿದೆಯಂತೆ. ಕಾಂಡಂಚಿನ ಗ್ರಾಮಗಳಲ್ಲಿ ಜನಜಾಗೃತಿ ಮೂಡಿಸಲು ಏಷ್ಯಾನೆಟ್ ಸುವರ್ಣ ನ್ಯೂಸ್ - ಕನ್ನಡ ಪ್ರಭ ಅರಣ್ಯ ಇಲಾಖೆ ಸಹಯೋಗದಲ್ಲಿ ನಮ್ಮ ತಂಡ ಕ್ಯಾತೆ ದೇವರ ಗುಡಿಯನ್ನು ತಲುಪಿತು. ಅಲ್ಲಿಂದ 3 ತಂಡಗಳು ಜೀಪುಗಳಲ್ಲಿ ತೆರಳಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಯಿತು. ಹೇಗಿತ್ತು ಜನಜಾಗೃತಿ...? ಇಲ್ಲಿನ ಪ್ರಾಣಿ ಸಂಕುಲದ ವೈಶಿಷ್ಟ್ಯತೆಗಳೇನು..? ನೀವೇ ನೋಡಿ..

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!