ಏಷ್ಯಾನೆಟ್ ಸುವರ್ಣ ನ್ಯೂಸ್‌ ಸಂಸ್ಥೆಯ ಐವರಿಗೆ ಪ್ರತಿಷ್ಠಿತ ಟಿಎನ್‌ಟಿಐ ಪ್ರಶಸ್ತಿ

ಏಷ್ಯಾನೆಟ್ ಸುವರ್ಣ ನ್ಯೂಸ್‌ ಸಂಸ್ಥೆಯ ಐವರಿಗೆ ಪ್ರತಿಷ್ಠಿತ ಟಿಎನ್‌ಟಿಐ ಪ್ರಶಸ್ತಿ

Published : Aug 25, 2025, 08:33 AM ISTUpdated : Aug 25, 2025, 12:16 PM IST

ಮಾಧ್ಯಮ ಲೋಕದಲ್ಲಿ ನೇರ, ದಿಟ್ಟ, ನಿರಂತರತೆ ಮೂಲಕ ಜನರ ನಂಬಿಕಸ್ಥ ಸುದ್ದಿ ಮಾಧ್ಯಮವಾಗಿ ಗುರುತಿಸಿಕೊಂಡಿರುವ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಮತ್ತೊಂದು ಗರಿ ಸೇರಿಕೊಂಡಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಐವರು ಪ್ರತಿಷ್ಠಿತ ಟಿಎನ್‌ಟಿಐ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರತಿಷ್ಠಿತ ಟಿಎನ್ಐಟಿ ಸಂಸ್ಥೆ ಮಾಧ್ಯಮ‌ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರೋ ಪತ್ರಕರ್ತರನ್ನು ಗುರುತಿಸಿ ಪ್ರಶಸ್ತಿ ನೀಡುವ ಮೂಲಕ ಕಳೆದ ಎಂಟು ವರ್ಷಗಳಿಂದ ಮಾಧ್ಯಮದ ಜವಾಬ್ದಾರಿಯನ್ನು ಹೆಚ್ಚಿಸುವ ಕೆಲಸ ಮಾಡುತ್ತಿದೆ. ಈ ಬಾರಿ ಟಿಎನ್ಐಟಿ ಸಂಸ್ಥೆದಕ್ಷಿಣ ಭಾರತದ ಮಾಧ್ಯಮಗಳಲ್ಲಿರುವ ಪತ್ರಕರ್ತರಿಗೂ ಪ್ರಶಸ್ತಿ ನೀಡಿ ಗೌರವಿಸಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಸ್ಥೆಯಲ್ಲಿನ ಐವರಿಗೆ TNIT ಪ್ರಶಸ್ತಿ ನೀಡಿ ಗೌರವಿಸಿದೆ. ಬೆಸ್ಟ್ ಆಲ್ ರೌಂಡರ್ ಇನ್  ಆ್ಯಂಕರ್ಸ್ ವಿಭಾಗದಿಂದ ಸುವರ್ಣ ನ್ಯೂಸ್ ಆ್ಯಂಕರ್ ಚೀಫ್ ಭಾವನ ನಾಗಯ್ಯ, ಬೆಸ್ಟ್ ಬ್ಯೂರೋ ಹೆಡ್ ವಿಭಾಗದಿಂದ ಮೆಟ್ರೋ ಬ್ಯೂರೋ ಚೀಫ್ ರಜನಿ ರಾವ್​ಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಬೆಸ್ಟ್ ವಾಯ್ಸ್ ಓವರ್ ಮೇಲ್ ವಿಭಾಗದಲ್ಲಿ ಸೀನಿಯರ್ ಬುಲೆಟಿನ್ ಪ್ರೋಡ್ಯೂಸರ್ ಶಿವರಾಮ್ ಗೌಡ, ಬೆಸ್ಟ್ ವಾಯ್ಸ್ ಓವರ್ ಫೀಮೇಲ್ ಕ್ಯಾಟಗರಿಯಲ್ಲಿ ಗೌತಮಿ, ಹಾಗೂ ಬೆಸ್ಟ್ ಆ್ಯಂಕರ್ ವಿಭಾಗದಲ್ಲಿ ನಯನಾ ಪೂಜಾರಿ, ಪ್ರಶಸ್ತಿಗೆ ಭಾಜನರಾಗಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more