Jan 24, 2022, 4:30 PM IST
ಧಾರವಾಡ (ಜ. 24): ಜಿಲ್ಲಾ ಆಸ್ಪತ್ರೆ (District Hospital) ಅವ್ಯವಸ್ಥೆ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ವರದಿ ಬೆನ್ನಲ್ಲೇ ಸರ್ಜನ್ ಮಾನಕರ್ ಖುದ್ದು ಫೀಲ್ಡಿಗಿಳಿದರು. ರಿಯಾಲಿಟಿ ಚೆಕ್ ಮಾಡಿದ್ದಾರೆ.
Dharwad: ಶಾಸಕರ ಅನುದಾನ ಸರಿಯಾಗಿ ನಿರ್ವಹಣೆ ಇಲ್ಲ, ಅಪರ ಜಿಲ್ಲಾಧಿಕಾರಿಗೆ ನೊಟೀಸ್
ಮಾಸ್ಕ್ ಇಲ್ಲ, ಅಂತರವಿಲ್ಲದೇ ಆಸ್ಪತ್ರೆಯಲ್ಲಿ ಜನಜಂಗುಳಿ ತುಂಬಿತ್ತು. ಈ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿತ್ತು. ಇದೀಗ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಕುಳಿತುಕೊಳ್ಳಲು ವ್ಯವಸ್ಥೆ, ಸ್ಯಾನಿಟೈಸಿಂಗ್ ಮಾಡಲಾಗಿದೆ.