ಕೋಟಿ ರೂ ಮೌಲ್ಯದ ಸರ್ಕಾರಿ ಜಾಗ ಭೂ ಮಾಫಿಯಾ ಪಾಲು ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ, ಅಕ್ರಮಕ್ಕೆ ಬ್ರೇಕ್ ಬಿದ್ದಿದೆ. ನಗರಸಭೆ ಮುಖ್ಯಾಧಿಕಾರಿ ರಾಯಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಮಂಗಳೂರು (ಮಾ. 23): ಕೋಟಿ ರೂ ಮೌಲ್ಯದ ಸರ್ಕಾರಿ ಜಾಗ ಭೂ ಮಾಫಿಯಾ ಪಾಲು ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ, ಅಕ್ರಮಕ್ಕೆ ಬ್ರೇಕ್ ಬಿದ್ದಿದೆ. ಉಳ್ಳಾಲ ನಗರಸಭೆ ಮುಖ್ಯಾಧಿಕಾರಿ ರಾಯಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಕ್ರಮ ಮನೆಗಳು ನೆಲಸಮವಾಗಿದೆ. 1,42 ಎಕರೆ ಜಾಗವನ್ನು ಮತ್ತೆ ಸರ್ಕಾರ ಸ್ವಾಧೀನಕ್ಕೆ ಪಡೆದಿದೆ.