36ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಕನ್ನಡ ಪ್ರಭ- ಸುವರ್ಣ ನ್ಯೂಸ್‌ನ ನಾಲ್ವರಿಗೆ ಪ್ರಶಸ್ತಿ ಪ್ರದಾನ

36ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಕನ್ನಡ ಪ್ರಭ- ಸುವರ್ಣ ನ್ಯೂಸ್‌ನ ನಾಲ್ವರಿಗೆ ಪ್ರಶಸ್ತಿ ಪ್ರದಾನ

Published : Jan 05, 2022, 10:15 AM ISTUpdated : Jan 05, 2022, 02:19 PM IST

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 36 ನೇ ರಾಜ್ಯ ಸಮ್ಮೇಳನ ಕಲಬುರಗಿಯಲ್ಲಿ (Kalaburagi) ನಡೆಯಿತು. ಸಮ್ಮೇಳನದಲ್ಲಿ ಪತ್ರಿಕಾ ರಂಗದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗಿದ್ದು, ಕನ್ನಡ ಪ್ರಭ- ಸುವರ್ಣ ನ್ಯೂಸ್‌ನ ನಾಲ್ವರು ಸಿಬ್ಬಂದಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. 
 

ಬೆಂಗಳೂರು (ಜ. 05): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 36 ನೇ ರಾಜ್ಯ ಸಮ್ಮೇಳನ ಕಲಬುರಗಿಯಲ್ಲಿ (Kalaburagi) ನಡೆಯಿತು. ಸಮ್ಮೇಳನದಲ್ಲಿ ಪತ್ರಿಕಾ ರಂಗದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗಿದ್ದು, ಕನ್ನಡ ಪ್ರಭ- ಸುವರ್ಣ ನ್ಯೂಸ್‌ನ ನಾಲ್ವರು ಸಿಬ್ಬಂದಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಇತ್ತೀಚೆಗೆ ಪತ್ರಕರ್ತರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತಿದೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಪತ್ರಿಕೆಗಳ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಬಾರದು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.

ಮಾಧ್ಯಮ ವಿಶ್ವಾಸಾರ್ಹತೆಯ ಬಗ್ಗೆ ಜನರಲ್ಲಿ ಅನುಮಾನಗಳಿವೆ ಎಂದಿರುವ ಕನ್ನಡಪ್ರಭ ಹಾಗೂ ಸುವರ್ಣ ಸುದ್ದಿ ವಾಹಿನಿ ಪ್ರಧಾನ ಸಂಪಾದಕರಾದ ರವಿ ಹೆಗಡೆ, ಕೊರೋನಾ ಸುದ್ದಿಗಳ ಕುರಿತಂತೆಯೇ ಉದಾಹರಣೆ ನೀಡುತ್ತ ಕೊರೋನಾ ಬಗ್ಗೆ ಮಾಧ್ಯಮಗಳು ಅತಿರಂಜಿತ ವರದಿ ಮಾಡುತ್ತಿವೆ. ಸಾಂಕ್ರಾಮಿಕದ ಅಲೆ ಕಾಡಿದಾಗ ಬೆದರಿದ್ದೇದೆ. ಹೀಗಾಗಿ ಮಾಧ್ಯಮಗಳ ವಿಶ್ವಾಸಾರ್ಹತೆ ಬಗ್ಗೆ ವೃಥಾ ಅನುಮಾನಗಳು ಬೇಡ ಎಂದು ಹೇಳಿದ್ದಾರೆ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more