ಆಜಾನ್ ವಿವಾದ: ಹಿಂದೂ ಕಾರ್ಯಕರ್ತರನ್ನು ಸ್ವಾಗತಿಸಿ, ಸತ್ಕರಿಸಿ: ಮೌಲಾನ ಮಕ್ಸೂದ್ ಇಮ್ರಾನ್

ಆಜಾನ್ ವಿವಾದ: ಹಿಂದೂ ಕಾರ್ಯಕರ್ತರನ್ನು ಸ್ವಾಗತಿಸಿ, ಸತ್ಕರಿಸಿ: ಮೌಲಾನ ಮಕ್ಸೂದ್ ಇಮ್ರಾನ್

Published : May 09, 2022, 12:58 PM IST

ಮಸೀದಿಗಳಲ್ಲಿನ (Masjid) ಅಜಾನ್‌ಗೆ (Azaan)ವಿರುದ್ಧವಾಗಿ ರಾಜ್ಯಾದ್ಯಂತ ಹಿಂದೂ ದೇವಾಲಯಗಳಲ್ಲಿ (Temple) ಹನುಮಾನ್‌ ಚಾಲೀಸಾ, ಸುಪ್ರಭಾತ, ಭಕ್ತಿಗೀತೆ, ಭಜನೆ, ಭಾಜಾ ಭಜಂತ್ರಿ, ನಾಸಿಕ್‌ ಡೊಳ್ಳು, ಸಮಾಳ, ಶಂಖ, ಜಾಗಟೆಗಳ ಸದ್ದು ಮೊಳಗಿಸಿದೆ ಶ್ರೀರಾಮಸೇನೆ. 

ಬೆಂಗಳೂರು (ಮೇ.09): ಮಸೀದಿಗಳಲ್ಲಿನ (Masjid) ಅಜಾನ್‌ಗೆ (Azaan)ವಿರುದ್ಧವಾಗಿ ರಾಜ್ಯಾದ್ಯಂತ ಹಿಂದೂ ದೇವಾಲಯಗಳಲ್ಲಿ (Temple) ಹನುಮಾನ್‌ ಚಾಲೀಸಾ, ಸುಪ್ರಭಾತ, ಭಕ್ತಿಗೀತೆ, ಭಜನೆ, ಭಾಜಾ ಭಜಂತ್ರಿ, ನಾಸಿಕ್‌ ಡೊಳ್ಳು, ಸಮಾಳ, ಶಂಖ, ಜಾಗಟೆಗಳ ಸದ್ದು ಮೊಳಗಿಸಿದೆ ಶ್ರೀರಾಮಸೇನೆ. 

ಈ ಅಭಿಯಾನಕ್ಕೆ ಮುಸ್ಲಿಂ ಮುಖಂಡ ಮೌಲಾನಾ ಮಕ್ಸುದ್ ಪ್ರತಿಕ್ರಿಯಿಸುತ್ತಾ, ಸುಪ್ರೀಂಕೋರ್ಟ್ ಆದೇಶವನ್ನು ಎಲ್ಲಾ ಮಸೀದಿಗಳು ಪಾಲಿಸಬೇಕು.  ಹಿಂದೂ ಕಾರ್ಯಕರ್ತರು ಮಸೀದಿ ಮುಂದೆ ಬಂದ್ರೆ ಯಾರೂ ವಿರೋಧಿಸಬೇಡಿ. ನೀರು ಬೇಕಾದ್ರೆ ನೀರು ಕೊಡಿ, ಜ್ಯೂಸ್ ಬೇಕಾದ್ರೆ ಜ್ಯೂಸ್ ಕೊಡಿ, ಅವರನ್ನು ಸ್ವಾಗತಿಸಿ' ಎಂದು ಯುವಕರಿಗೆ ಕರೆ ನೀಡಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more