ಇಡೀ ರಾಜ್ಯಕ್ಕೆ ಒಂದು ಕೋವಿಡ್ ರೂಲ್ಸ್ ಆದರೆ ಸಚಿವ ಶ್ರೀರಾಮುಲು ಅವರಿಗೇ ಒಂದು ರೂಲ್ಸ್. ಬಳ್ಳಾರಿಯಲ್ಲಿ ಶ್ರೀರಾಮುಲು ನಿರಂತರವಾಗಿ ರೂಲ್ಸ್ ಬ್ರೇಕ್ ಮಾಡುತ್ತಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ರಾಮುಲು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.
ಬೆಂಗಳೂರು (ಏ. 23): ಇಡೀ ರಾಜ್ಯಕ್ಕೆ ಒಂದು ಕೋವಿಡ್ ರೂಲ್ಸ್ ಆದರೆ ಸಚಿವ ಶ್ರೀರಾಮುಲು ಅವರಿಗೇ ಒಂದು ರೂಲ್ಸ್. ಬಳ್ಳಾರಿಯಲ್ಲಿ ಶ್ರೀರಾಮುಲು ನಿರಂತರವಾಗಿ ರೂಲ್ಸ್ ಬ್ರೇಕ್ ಮಾಡುತ್ತಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ರಾಮುಲು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.
ನೂರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ಮಾಸ್ಕ್ ಇಲ್ಲ, ಅಂತರ ಇಲ್ಲ, ಸರ್ಕಾರದ ರೂಲ್ಸ್‌ಗಳನ್ನು ಜನಪ್ರತಿನಿಧಿಗಳೇ ಬ್ರೇಕ್ ಮಾಡಿದರೆ ಹೇಗೆ..? ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಾದ ಸಚಿವರು, ಈ ರೀತಿ ಬೇಜವಾಬ್ದಾರಿಯುತವಾಗಿ ನಡೆದುಕೊಳ್ಳುವುದು ಎಷ್ಟು ಸರಿ..? ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ.