ರ‍್ಯಾಂಪ್ ವಾಕ್ ಮಾಡುವಾಗ ವಿದ್ಯಾರ್ಥಿನಿ ಸಾವು!, ಸ್ಟೇಜ್ ಮೇಲೆ ಕಾದಿದ್ದ ಯಮರಾಯ!

ರ‍್ಯಾಂಪ್ ವಾಕ್ ಮಾಡುವಾಗ ವಿದ್ಯಾರ್ಥಿನಿ ಸಾವು!, ಸ್ಟೇಜ್ ಮೇಲೆ ಕಾದಿದ್ದ ಯಮರಾಯ!

Published : Oct 19, 2019, 10:24 AM ISTUpdated : Oct 19, 2019, 10:32 AM IST

ರ‍್ಯಾಂಪ್ ವಾಕ್ ಮಾಡುತ್ತಿದ್ದಾಗಲೇ ವಿದ್ಯಾರ್ಥಿನಿ ದುರ್ಮರಣ| ಬೆಂಗಳೂರಿನ ಪೀಣ್ಯದ ಏಮ್ಸ್ ಕಾಲೇಜಿನಲ್ಲಿ ಹೃದಯ ವಿದ್ರಾವಕ ಘಟನೆ| ಎಂಬಿಎ ಓದುತ್ತಿದ್ದ 21 ವರ್ಷದ ಶಾಲಿನಿ ಹೃದಯಾಘಾತದಿಂದ ಸಾವು

ಬೆಂಗಳೂರು[ಅ.19]: ರ‍್ಯಾಂಪ್ ವಾಕ್ ಮಾಡುತ್ತಿದ್ದಾಗಲೇ ವಿದ್ಯಾರ್ಥಿನಿ ದುರ್ಮರಣಕ್ಕೀಡಾಗಿರುವ ವಿದ್ರಾವಕ ಘಟನೆ ಬೆಂಗಳೂರಿನ ಪೀಣ್ಯದ ಏಮ್ಸ್ ಕಾಲೇಜಿನಲ್ಲಿ ನಡೆದಿದೆ.

ಎಂಬಿಎ ಓದುತ್ತಿದ್ದ 21 ವರ್ಷದ ಶಾಲಿನಿ ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿನಿ. ಏಮ್ಸ್ ಕಾಲೇಜಿನ ಫ್ರೆಶರ್ಸ್ ಡೇಗೆ ಪ್ರಾಕ್ಟೀಸ್ ಮಾಡುವ ವೇಳೆ ದುರ್ಘಟನೆ ಸಂಭವಿಸಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ.

ರ‍್ಯಾಂಪ್ ವಾಕ್ ಪ್ರಾಕ್ಟೀಸ್ ಮಾಡುವ ವೇಳೆ ಶಾಲಿನಿ ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದಿದ್ದು, ತಪಾಸಣೆ ನಡೆಸಿದ ವೈದ್ಯರು ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!