CM Hindutva: ಬಿಜೆಪಿ ಕಾರ್ಯಕಾರಣಿಯಲ್ಲಿ ಸಿಎಂ ಹಿಂದುತ್ವದ ಅಸ್ತ್ರ, ದೇಗುಲಗಳಿಗೆ ಮುಕ್ತಿ

CM Hindutva: ಬಿಜೆಪಿ ಕಾರ್ಯಕಾರಣಿಯಲ್ಲಿ ಸಿಎಂ ಹಿಂದುತ್ವದ ಅಸ್ತ್ರ, ದೇಗುಲಗಳಿಗೆ ಮುಕ್ತಿ

Published : Dec 29, 2021, 07:28 PM IST

ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿಯ ಸಮಾರೋಪ ಭಾಷಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿಂದುತ್ವದ ಅಸ್ತ್ರ ಪ್ರಯೋಗಿಸಿದ್ದಾರೆ. 

ಧಾರವಾಡ, (ಡಿ.29): ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿಯ ಸಮಾರೋಪ ಭಾಷಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿಂದುತ್ವದ ಅಸ್ತ್ರ ಪ್ರಯೋಗಿಸಿದ್ದಾರೆ. 

Siddaramaiah: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕಾಂಗ್ರೆಸ್ ನಾಯಕ, ಸಿದ್ದರಾಮಯ್ಯಗೆ ಬಿಗ್ ಶಾಕ್

ರಾಜ್ಯ ಸರ್ಕಾರದ ನಿಯಂತ್ರಣದಲ್ಲಿರುವ ದೇವಾಲಯಗಳನ್ನು ಶೀಘ್ರವೇ ಮುಕ್ತ ಮಾಡುವುದಾಗಿ ಘೋಷಿಸಿದ್ದಾರೆ.  ಮುಂದಿನ ಬಜೆಟ್ ವೇಳೆ ಸೂಕ್ತ ಕಾನೂನು ತರುತ್ತೇನೆ ಎಂದು ಭರವಸೆ ನೀಡಿದರು. ಇದರೊಂದಿಗೆ ಸರ್ಕಾರಿ ಸೌಮ್ಯದಿಂದ ದೇಗುಲಗಳಿಗೆ ಮುಕ್ತಿ ಸಿಗಲಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more