ಹಿಂದು-ಮುಸ್ಲಿಂ ಧರ್ಮ ದಂಗಲ್,  ಸಿಎಂ ಬೊಮ್ಮಾಯಿ ಖಡಕ್‌ ಎಚ್ಚರಿಕೆ

ಹಿಂದು-ಮುಸ್ಲಿಂ ಧರ್ಮ ದಂಗಲ್, ಸಿಎಂ ಬೊಮ್ಮಾಯಿ ಖಡಕ್‌ ಎಚ್ಚರಿಕೆ

Published : Apr 12, 2022, 03:46 PM IST

ಈ ಧರ್ಮ ದಂಗಲ್ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಯಾವುದೇ ಧರ್ಮಯುದ್ಧ ಇಲ್ಲ, ಕಾನೂನು ಕೈಗೆತ್ತಿಕೊಂಡರೆ ಕೂಡ್ಲೇ ಕಠಿಣ ಕ್ರಮ ಎಂದು ವಾರ್ನಿಂಗ್ ಮಾಡಿದ್ದಾರೆ.

ಬೆಂಗಳೂರು, (ಏ.12):  ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ಸಂಘರ್ಷ ವಿವಿಧ ರೂಪ ತಾಳುತ್ತಿದೆ. ಹಿಜಾಬ್ ಧರಿಸುವ ವಿಚಾರದಲ್ಲಿ ವಿವಾದ ಆರಂಭವಾಗಿ ಹಲಾಲ್ ಮಾಂಸ ನಿಷೇಧ, ಮುಸ್ಲಿಂ ವರ್ತಕರಿಗೆ ಹಿಂದೂ ಧಾರ್ಮಿಕ ಉತ್ಸವ, ಜಾತ್ರೆ, ದೇವಸ್ಥಾನಗಳಲ್ಲಿ ಜಾತ್ರೆಗಳಿಗೆ ನಿರ್ಬಂಧ, ಮುಸ್ಲಿಂ ವಾಹನಗಳಿಗೆ ಹಿಂದೂಗಳು ಹತ್ತಬಾರದೆಂದು ಹಿಂದೂಪರ ಸಂಘಟನೆಗಳಿಂದ ಅಭಿಯಾನಗಳು ಶುರುವಾಗಿವೆ.

ಮತ್ತೊಮ್ಮೆ ಸಿಎಂ ಬಸವರಾಜ ಬೊಮ್ಮಾಯಿ ಮೌನವನ್ನು ಕೆಣಕಿದ ಕುಮಾರಸ್ವಾಮಿ

ಈ ಧರ್ಮ ದಂಗಲ್ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಯಾವುದೇ ಧರ್ಮಯುದ್ಧ ಇಲ್ಲ, ಕಾನೂನು ಕೈಗೆತ್ತಿಕೊಂಡರೆ ಕೂಡ್ಲೇ ಕಠಿಣ ಕ್ರಮ ಎಂದು ವಾರ್ನಿಂಗ್ ಮಾಡಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more