ವಿದೇಶದಲ್ಲಿ ಸಿಲುಕಿದ್ದ ಭಾರತೀಯರನ್ನು ಏರ್‌ಲಿಫ್ಟ್ ಮಾಡಲಾಗಿದೆ. 152 ಕನ್ನಡಿಗರು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಎಲ್ಲರನ್ನೂ ಸ್ಕ್ರೀನಿಂಗ್ ಮಾಡಿ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಇನ್ನಷ್ಟು ಕೊರೋನಾ ಸಂಬಂಧಿತ ಸುದ್ದಿಗಳು ಇಲ್ಲಿವೆ ನೋಡಿ
ಬೆಂಗಳೂರು(ಮೇ.14): ಕ್ವಾರಂಟೈನ್‌ಗೆ ಅವಕಾಶ ನೀಡದ ಹೋಟೆಲ್ ಹಾಗೂ ಕಲ್ಯಾಣ ಮಂಟಪಗಳ ವಿರುದ್ಧ ಕ್ರಮ ಕೈಗೊಳ್ಳಲು ಬಿಬಿಎಂಪಿ ಆಯುಕ್ತರು ಸೂಚಿಸಿದ್ದಾರೆ. ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲು ಸೂಚಿಸಿದ್ದಾರೆ.