ಈದ್ಗಾ ಮೈದಾನ ವಿವಾದ: ಬಿಬಿಎಂಪಿ ಕಮಿಷನರ್ ಸ್ಪಷ್ಟನೆ

ಈದ್ಗಾ ಮೈದಾನ ವಿವಾದ: ಬಿಬಿಎಂಪಿ ಕಮಿಷನರ್ ಸ್ಪಷ್ಟನೆ

Published : Jun 08, 2022, 04:22 PM ISTUpdated : Jun 08, 2022, 04:38 PM IST

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಮುಸಲ್ಮಾನ ಸಂಘಟನೆಗಳು ಇದು ನಮಗೆ ಸೇರಿದ ಜಾಗ ಎಂದರೆ, ಹಿಂದೂ ಸಂಘಟನೆಗಳು ಇದು ನನಗೆ ಸೇರಿದ ಜಾಗ ಎಂದು ವಾದ ಮಂಡಿಸುತ್ತಿದ್ದಾರೆ. 

ಬೆಂಗಳೂರು (ಜೂ. 08): ಚಾಮರಾಜಪೇಟೆ ಈದ್ಗಾ ಮೈದಾನ (Edga Maidana)  ವಿವಾದ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಮುಸಲ್ಮಾನ ಸಂಘಟನೆಗಳು ಇದು ನಮಗೆ ಸೇರಿದ ಜಾಗ ಎಂದರೆ, ಹಿಂದೂ ಸಂಘಟನೆಗಳು ಇದು ನನಗೆ ಸೇರಿದ ಜಾಗ ಎಂದು ವಾದ ಮಂಡಿಸುತ್ತಿದ್ದಾರೆ. 'ಈದ್ಗಾ ಮೈದಾನ ಬಿಬಿಎಂಪಿ ಸುಪರ್ದಿಯಲ್ಲಿದೆ. ಅಲ್ಲಿ ಯಾವದೇ ದರ್ಗಾ ಇಲ್ಲ. ಅಲ್ಲಿ ಆಟದ ಮೈದಾನ ಇರೋದು ನಿಜ. 1974 ಸಿಟಿ ಸರ್ವೆ ದಾಖಲೆಯಂತೆ ಆಟದ ಮೈದಾನ ಅಂತಿದೆ. ಹೋಲ್ಡರ್ ಸಿಟಿ ಕಾರ್ಪೋರೇಷನ್ ಬೆಂಗಳೂರು ಎಂದು ನಮೂದಾಗಿದೆ. ಖಾತೆಯಲ್ಲೂ ಹಾಗೆ ನಮೂದಾಗಿದೆ. ಈಗ ನಡೆಯುತ್ತಿರುವ ವಾದ- ವಿವಾದಗಳಿಗೂ ನಮಗೂ ಸಂಬಂಧವಿಲ್ಲ' ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ (Tushar Girinath)  ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more