ಬಿಬಿಎಂಪಿ ವಾರ್ಡ್ ಮೀಸಲಾತಿ: ಸುಪ್ರೀಂ ಕೋರ್ಟ್‌ ಕದತಟ್ಟಿದವರಿಗೆ ಶಾಕ್!

ಬಿಬಿಎಂಪಿ ವಾರ್ಡ್ ಮೀಸಲಾತಿ: ಸುಪ್ರೀಂ ಕೋರ್ಟ್‌ ಕದತಟ್ಟಿದವರಿಗೆ ಶಾಕ್!

Published : Aug 05, 2022, 01:24 PM IST

ಬಿಬಿಎಂಪಿ ವಾರ್ಡ್‌ ಪುನರ್‌ ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಕಾರ್ಯವನ್ನು ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಪೂರ್ಣಗೊಳಿಸಿದೆ. ಜೊತೆಗೆ ಮೀಸಲಾತಿ ನಿಗದಿಪಡಿಸಿದ ಕೂಡಲೇ ಚುನಾವಣೆ ಪ್ರಕ್ರಿಯೆ ಆರಂಭಿಸುವಂತೆ ಈಗಾಗಲೇ ಸರ್ವೋಚ್ಛ ನ್ಯಾಯಾಲಯ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. 
 
ಚುನಾವಣೆಗಾಗಿ ಕಾನೂನು ಹೋರಾಟ ಮಾಡಿದವರಿಗೆ, ಸುಪ್ರೀಂ ಕೋರ್ಟ್ ಕದ ತಟ್ಟಿದವರಿಗೆ ಶಾಕ್ ನೀಡಲಾಗಿದೆ. ಹೊಸ ಮೀಸಲಾತಿ ಅಸ್ತ್ರದಿಂದ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ವಾರ್ಡ್ ಕಳೆದುಕೊಂಡಿದ್ದಾರೆ. ಮೀಸಲಾತಿ ಹಂಚಿಕೆ ವಿರೋಧಿಸಿ ಆಕ್ಷೇಪ  ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more