11 ಕೋಟಿ ಬಜೆಟ್ ಮಂಡಿಸಿಯೂ ಆ್ಯಂಬುಲೆನ್ಸ್ ಖರೀದಿಸಲು ಬಿಬಿಎಂಪಿ ಬಳಿ ಹಣವಿಲ್ವಾ?

11 ಕೋಟಿ ಬಜೆಟ್ ಮಂಡಿಸಿಯೂ ಆ್ಯಂಬುಲೆನ್ಸ್ ಖರೀದಿಸಲು ಬಿಬಿಎಂಪಿ ಬಳಿ ಹಣವಿಲ್ವಾ?

Published : Jul 07, 2020, 11:06 AM IST

ವರ್ಷಕ್ಕೆ 11 ಸಾವಿರ ಕೋಟಿ ಬಜೆಟ್ ಮಂಡನೆ ಮಾಡುವ ಬಿಬಿಎಂಪಿ ಬಳಿ ಆ್ಯಂಬುಲೆನ್ಸ್ ಖರೀದಿ ಮಾಡಲು ಹಣವಿಲ್ವಾ? ಆ್ಯಂಬುಲೆನ್ಸ್ ಖರೀದಿ ವಿಚಾರದಲ್ಲಿ ಸರ್ಕಾರ ಸುಳ್ಳು ಹೇಳುತ್ತಿದೆಯಾ? ಇಂತದ್ದೊಂದು ಪ್ರಶ್ನೆ ಎದುರಾಗಿದೆ. ಪ್ರತಿದಿನ ಸಾವಿರಕ್ಕೂ ಹೆಚ್ಚು ಪಾಸಿಟಿವ್ ಕೇಸ್‌ಗಳು ಬರ್ತಿವೆ. ಬೆಂಗಳೂರಿನಲ್ಲಿ ಇರೋದು 71 ಆ್ಯಂಬುಲೆನ್ಸ್ ಮಾತ್ರ ಇವೆ. 

ಬೆಂಗಳೂರು (ಜು. 07): ವರ್ಷಕ್ಕೆ 11 ಸಾವಿರ ಕೋಟಿ ಬಜೆಟ್ ಮಂಡನೆ ಮಾಡುವ ಬಿಬಿಎಂಪಿ ಬಳಿ ಆ್ಯಂಬುಲೆನ್ಸ್ ಖರೀದಿ ಮಾಡಲು ಹಣವಿಲ್ವಾ? ಆ್ಯಂಬುಲೆನ್ಸ್ ಖರೀದಿ ವಿಚಾರದಲ್ಲಿ ಸರ್ಕಾರ ಸುಳ್ಳು ಹೇಳುತ್ತಿದೆಯಾ? ಇಂತದ್ದೊಂದು ಪ್ರಶ್ನೆ ಎದುರಾಗಿದೆ. ಪ್ರತಿದಿನ ಸಾವಿರಕ್ಕೂ ಹೆಚ್ಚು ಪಾಸಿಟಿವ್ ಕೇಸ್‌ಗಳು ಬರ್ತಿವೆ. ಬೆಂಗಳೂರಿನಲ್ಲಿ ಇರೋದು 71 ಆ್ಯಂಬುಲೆನ್ಸ್ ಮಾತ್ರ ಇವೆ. ಆಂಬುಲೆನ್ಸ್‌ಗಳ ಲೆಕ್ಕ ಕೇಳಿದ್ರೆ ಟಿಟಿಗಳ ಲೆಕ್ಕ ಕೊಡುತ್ತಿದೆ ಸರ್ಕಾರ. ಇರುವ 71 ಆ್ಯಂಬುಲೆನ್ಸ್ ಗಳಲ್ಲಿ ವೆಂಟಿಲೇಟರ್, ಆಕ್ಸಿಜನ್ ಸೌಲಭ್ಯವೇ ಇಲ್ಲ. ಬಜೆಟ್ ಇದ್ದೂ ಬಿಬಿಎಂಪಿ ಆ್ಯಂಬುಲೆನ್ಸ್ ಖರೀದಿಗೆ ಯಾಕೆ ಹಿಂದೇಟು ಹಾಕುತ್ತಿದೆ? ಇಲ್ಲಿದೆ ಹೆಚ್ಚಿನ ಮಾಹಿತಿ..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!