ಕೇರಳದಿಂದ ಬೆಂಗಳೂರಿಗೆ ಬರುವವರಿಗೆ ನೆಗೆಟಿವ್, ಕ್ವಾರಂಟೈನ್ ಕಡ್ಡಾಯ

ಕೇರಳದಿಂದ ಬೆಂಗಳೂರಿಗೆ ಬರುವವರಿಗೆ ನೆಗೆಟಿವ್, ಕ್ವಾರಂಟೈನ್ ಕಡ್ಡಾಯ

Published : Aug 03, 2021, 10:16 AM ISTUpdated : Aug 03, 2021, 10:20 AM IST

ಕೇರಳ, ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದೂ ರಾಜ್ಯದಲ್ಲಿಯೂ ಆತಂಕ ಹೆಚ್ಚಾಗಿದೆ. ಕೇರಳದಿಂದ ಬೆಂಗಳೂರಿಗೆ ಬರುವವರಿಗೆ ಆರ್‌ಟಿಪಿಸಿಆರ್ ವರದಿ ಹಾಗೂ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. 

ಬೆಂಗಳೂರು (ಆ. 03): ಕೇರಳ, ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದೂ ರಾಜ್ಯದಲ್ಲಿಯೂ ಆತಂಕ ಹೆಚ್ಚಾಗಿದೆ. ಕೇರಳದಿಂದ ಬೆಂಗಳೂರಿಗೆ ಬರುವವರಿಗೆ ಆರ್‌ಟಿಪಿಸಿಆರ್ ವರದಿ ಹಾಗೂ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಯಾರಾದರೂ ಕೋವಿಡ್ ನಿಯಮ ಅಥವಾ ಕ್ವಾರಂಟೈನ್ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮಕ್ಕೂ ಸೂಚಿಸಲಾಗಿದೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!