ಮಾಸ್ಕ್ ನಿಯಮಕ್ಕೆ ಲಾಜಿಕ್ಕೇ ಇಲ್ಲ; ಕೊರೊನಾ ಹೆಸರಲ್ಲಿ ಬಿಬಿಎಂಪಿ ತುಘಲಕ್ ದರ್ಬಾರ್..!

ಮಾಸ್ಕ್ ನಿಯಮಕ್ಕೆ ಲಾಜಿಕ್ಕೇ ಇಲ್ಲ; ಕೊರೊನಾ ಹೆಸರಲ್ಲಿ ಬಿಬಿಎಂಪಿ ತುಘಲಕ್ ದರ್ಬಾರ್..!

Suvarna News   | Asianet News
Published : Oct 29, 2020, 03:44 PM IST

‘ಕಾರಿನಲ್ಲಿ ಒಬ್ಬರೇ ಇದ್ದರೂ, ಕಿಟಕಿ ಗಾಜು ಮುಚ್ಚಿದ್ದರೂ ಮಾಸ್ಕ್‌ ಧರಿಸಬೇಕು’ ಎಂಬ ಬಿಬಿಎಂಪಿ ನೀತಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಾಸ್ಕ್ ಕಡ್ಡಾಯ ವಿಚಾರದಲ್ಲಿ ಹೊಸ ಹೊಸ ಕಾನೂನುಗಳನ್ನು ತರಲು ಹೋಗಿ ಬಿಬಿಎಂಪಿ ಯಡವಟ್ಟು ಮಾಡುತ್ತಿದೆ. 

ಬೆಂಗಳೂರು (ಅ. 29): ‘ಕಾರಿನಲ್ಲಿ ಒಬ್ಬರೇ ಇದ್ದರೂ, ಕಿಟಕಿ ಗಾಜು ಮುಚ್ಚಿದ್ದರೂ ಮಾಸ್ಕ್‌ ಧರಿಸಬೇಕು’ ಎಂಬ ಬಿಬಿಎಂಪಿ ನೀತಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಾಸ್ಕ್ ಕಡ್ಡಾಯ ವಿಚಾರದಲ್ಲಿ ಹೊಸ ಹೊಸ ಕಾನೂನುಗಳನ್ನು ತರಲು ಹೋಗಿ ಬಿಬಿಎಂಪಿ ಯಡವಟ್ಟು ಮಾಡುತ್ತಿದೆ. ಹೆಚ್ಚಿನ ನಿಯಮಗಳಿಗೆ ಲಾಜಿಕ್ ಇರುವುದಿಲ್ಲ. ದುಡ್ಡು ಮಾಡಲು ಒಂದು ದಾರಿ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಗಣ್ಯರ ಜೊತೆ ಚರ್ಚೆ ಮಾಡಿದಾಗ ಬಂದ ವಿಚಾರಗಳಿವು..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!