Jul 10, 2020, 10:41 AM IST
ಬೆಂಗಳೂರು(ಜು.10): ರಾಜ್ಯ ರಾಜಧಾನಿ ಬೆಂಗಳೂರು ಕೊರೋನಾ ಅಬ್ಬರಕ್ಕೆ ನಲುಗಿ ಹೋಗಿದೆ. ಬೆಂಗಳೂರಿನಲ್ಲಿ ಸೋಂಕು ಹೆಚ್ಚಳದ ಜತೆ ಸಾವಿನ ಸಂಖ್ಯೆಯೂ ಹೆಚ್ಚಳವಾಗುತ್ತಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.
ಸಚಿವರ ಲಾಕ್‌ಡೌನ್ ಸಲಹೆ ಒಪ್ಪದ ಸಿಎಂ ಬಿಎಸ್‌ವೈ
ಬೆಂಗಳೂರಿನಲ್ಲಿ ಅತಿ ಹೆಚ್ಚು ಸಾವು ಸಂಭವಿಸಲು ಕಾರಣವೇನು ಎನ್ನುವ ಪ್ರಶ್ನೆಯನ್ನಿಟ್ಟುಕೊಂಡು ಹುಡುಕಲು ಸಿಗುವ ಮೊದಲ ಉತ್ತರವೇ ಬಿಬಿಎಂಪಿಯ ನಿರ್ಲಕ್ಷ್ಯ ಕಣ್ಣಮುಂದೆ ಬರುತ್ತದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಒಂದು ಸಾವಿರ ಬೆಡ್ ವ್ಯವಸ್ಥೆ ಇದೆ ಎಂದಿತ್ತು ಆದರೆ ವಾಸ್ತವದಲ್ಲಿ ಅಷ್ಟು ಸಂಖ್ಯೆಯ ಬೆಡ್ ಇರಲಿಲ್ಲ. ಬಿಬಿಎಂಪಿ ಮಾಡಿರುವ ಯಡವಟ್ಟುಗಳೇನು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.