ಇಮ್ರಾನ್ ಪಾಷಾ ಜೊತೆಗಿದ್ದ ಅಧಿಕಾರಿಗೂ ಸೋಂಕು ದೃಢ

ಇಮ್ರಾನ್ ಪಾಷಾ ಜೊತೆಗಿದ್ದ ಅಧಿಕಾರಿಗೂ ಸೋಂಕು ದೃಢ

Published : Jun 01, 2020, 02:59 PM IST

ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾಗೆ ಕೋವಿಡ್ 19 ಬಂದಿದ್ದು, ವಿಕ್ಟೋರಿಯಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಇಮ್ರಾನ್ ಪಾಷಾ ಸಂಪರ್ಕದಲ್ಲಿದ್ದ BBMP ಶಿಕ್ಷಣ ಇಲಾಖೆ ಆಯುಕ್ತರಿಗೂ ಕೊರೊನಾ ಬಂದಿದೆ. ಇವರು ಇಮ್ರಾನ್ ಪಾಷ ಜೊತೆ ಸಾಕಷ್ಟು ಸಭೆಗಳಲ್ಲಿ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ. ಇದೀಗ ಜೊತೆಗಿದ್ದ ಅಧಿಕಾರಿಗಳಿಗೂ ಆತಂಕ ಶುರುವಾಗಿದೆ. ಕೆಲವರಿಗೆ ಕ್ವಾರಂಟೈನ್‌ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಬೆಂಗಳೂರು (ಜೂ. 01): ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾಗೆ ಕೋವಿಡ್ 19 ಬಂದಿದ್ದು, ವಿಕ್ಟೋರಿಯಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಇಮ್ರಾನ್ ಪಾಷಾ ಸಂಪರ್ಕದಲ್ಲಿದ್ದ BBMP ಶಿಕ್ಷಣ ಇಲಾಖೆ ಆಯುಕ್ತರಿಗೂ ಕೊರೊನಾ ಬಂದಿದೆ. ಇವರು ಇಮ್ರಾನ್ ಪಾಷ ಜೊತೆ ಸಾಕಷ್ಟು ಸಭೆಗಳಲ್ಲಿ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ. ಇದೀಗ ಜೊತೆಗಿದ್ದ ಅಧಿಕಾರಿಗಳಿಗೂ ಆತಂಕ ಶುರುವಾಗಿದೆ. ಕೆಲವರಿಗೆ ಕ್ವಾರಂಟೈನ್‌ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಕೊರೋನಾ ವಾರಿಯರ್‌ಗೆ ಕಿರುಕುಳ; ರಕ್ಷಣೆ ಕೋರಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಆಶಾ ಕಾರ್ಯಕರ್ತೆ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!