ನ್ಯೂ ಇಯರ್ ಗುಂಗಿನಲ್ಲಿದ್ದವರಿಗೆ ಲಗಾಮು: ಹೊಸ ವರ್ಷಕ್ಕೆ ಪಾಲಿಕೆ, ಪೊಲೀಸ್ ಇಲಾಖೆ ಗೈಡ್‌ಲೈನ್ಸ್ ರೆಡಿ !

ನ್ಯೂ ಇಯರ್ ಗುಂಗಿನಲ್ಲಿದ್ದವರಿಗೆ ಲಗಾಮು: ಹೊಸ ವರ್ಷಕ್ಕೆ ಪಾಲಿಕೆ, ಪೊಲೀಸ್ ಇಲಾಖೆ ಗೈಡ್‌ಲೈನ್ಸ್ ರೆಡಿ !

Published : Dec 18, 2023, 12:38 PM ISTUpdated : Dec 18, 2023, 12:39 PM IST

ಪೊಲೀಸ್ ಇಲಾಖೆ ಜೊತೆ ಕೈಜೋಡಿಸಿ ಕೆಲಸ ಮಾಡುತ್ತಿರೋ ಪಾಲಿಕೆ
ಈಗಾಗಲೇ ಗೈಡ್‌ಲೈನ್ಸ್ ರೆಡಿಯಾಗ್ತಿದೆ ಎಂದ ಬಿಬಿಎಂಪಿ ಕಮಿಷನರ್
ಪೊಲೀಸ್ ಇಲಾಖೆಗೆ ಸಾಥ್ ನೀಡೋದಾಗಿ ಪಾಲಿಕೆ ಆಯುಕ್ತರ ಹೇಳಿಕೆ

ಹೊಸ ವರ್ಷಕ್ಕೆ ಬಿಬಿಎಂಪಿ(BBMP) ಮತ್ತು ಪೊಲೀಸ್‌ ಇಲಾಖೆ(Police) ಗೈಡ್‌ಲೈನ್ಸ್‌ ಬಿಡುಗಡೆ ಮಾಡಲು ರೆಡಿಯಾಗಿದೆ. ಪಾಲಿಕೆ ಜೊತೆ ಸಭೆ ನಡೆಸಿ ಗೈಡ್ ಲೈನ್‌ನನ್ನು(Guidelines) ಪೊಲೀಸರು ರೆಡಿಮಾಡ್ತಿದ್ದಾರೆ. ಈ ಮೂಲಕ ಸಿಲಿಕಾನ್ ಸಿಟಿಯಲ್ಲಿ ನ್ಯೂ ಇಯರ್(New year) ಗುಂಗಿನಲ್ಲಿದ್ದವರಿಗೆ ಲಗಾಮು ಹಾಕಿದ್ದಂತಾಗುತ್ತದೆ. ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಲಾಗಿದ್ದು, ಡಿಸೆಂಬರ್ 31ರ ಮಧ್ಯರಾತ್ರಿಗೆ ರೂಲ್ಸ್ ಅಪ್ಲೈ ಆಗಲಿದೆ. ಈ ಬಾರೀ ಹೆಚ್ಚು ಸಿಸಿಟಿವಿ ಅಳವಡಿಕೆಗೆ ಪಾಲಿಕೆಗೆ ಸೂಚನೆ ನೀಡಿದೆ. ಪೊಲೀಸ್ ಇಲಾಖೆ ಜೊತೆ ಕೈಜೋಡಿಸಿ ಪಾಲಿಕೆ ಕೆಲಸ ಮಾಡುತ್ತಿದೆ. ಈಗಾಗಲೇ ಗೈಡ್‌ಲೈನ್ಸ್  ರೆಡಿಯಾಗುತ್ತಿದ್ದು, ಪೊಲೀಸ್ ಇಲಾಖೆಗೆ ಸಾಥ್ ನೀಡೋದಾಗಿ ಬಿಬಿಎಂಪಿ ಕಮಿಷನರ್ ಹೇಳಿದ್ದಾರೆ.ಗರದ ವಿವಿಧ ಭಾಗಗಳಲ್ಲಿ ಆಚರಣೆಗೆ ಅನುಮತಿ ಕಡ್ಡಾಯವಾಗಿದ್ದು, ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ ಹೇರಲಾಗಿದೆ. ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸಂಚಾರ, ರಾತ್ರಿ 1 ಗಂಟೆ ತನಕ ನಮ್ಮ ಮೆಟ್ರೋ ಸಂಚಾರ ಮಾಡಲಿದೆ. 

ಇದನ್ನೂ ವೀಕ್ಷಿಸಿ:  ಪ್ರಧಾನಿ ಭೇಟಿಗೆ ಸಿದ್ದರಾಮಯ್ಯಗೆ ಅವಕಾಶ: ರಾಜ್ಯದ ಬರಗಾಲ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಯುತ್ತಾ ?

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more