ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಮಹಾ ಮಳೆಗೆ ಘಟಪ್ರಭ ನದಿ ತುಂಬಿ ಹರಿಯುತ್ತಿದೆ. ಗೋಕಾಕ್ ಫಾಲ್ಸ್ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ. ಪ್ರವಾಸಿಗರು ಜಲಪಾತದ ತುದಿಗೆ ಹೋಗಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಜಲಪಾತದ ದೃಶ್ಯ ಕಣ್ಮನ ಸೆಳೆಯುವಂತಿದೆ.
ಬೆಳಗಾವಿ (ಆ. 08): ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಮಹಾ ಮಳೆಗೆ ಘಟಪ್ರಭ ನದಿ ತುಂಬಿ ಹರಿಯುತ್ತಿದೆ. ಗೋಕಾಕ್ ಫಾಲ್ಸ್ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ. ಪ್ರವಾಸಿಗರು ಜಲಪಾತದ ತುದಿಗೆ ಹೋಗಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಜಲಪಾತದ ದೃಶ್ಯ ಕಣ್ಮನ ಸೆಳೆಯುವಂತಿದೆ.