MLC Election Result: ಸತೀಶ್ ಜಾರಕಿಹೊಳಿ ಪಕ್ಕಾ ತಂತ್ರಗಾರಿಕೆ, ಬಿಜೆಪಿಗೆ ಸೋಲು

MLC Election Result: ಸತೀಶ್ ಜಾರಕಿಹೊಳಿ ಪಕ್ಕಾ ತಂತ್ರಗಾರಿಕೆ, ಬಿಜೆಪಿಗೆ ಸೋಲು

Published : Dec 15, 2021, 11:18 AM ISTUpdated : Dec 15, 2021, 11:21 AM IST

ಬಿಜೆಪಿ ಭದ್ರಕೋಟೆ ಬೆಳಗಾವಿಯಲ್ಲಿ (Belagavi) ಅಭ್ಯರ್ಥಿ ಮಹಾಂತೇಶ್ ಕವಟಗಿಮಠ (Mahantesh Kavatagimutt)  ಆಘಾತಕಾರಿ ಸೋಲು ಅನುಭವಿಸಿದ್ದಾರೆ. ಜಿಲ್ಲೆಯಲ್ಲಿ 13 ಶಾಸಕರು, ಇಬ್ಬರು ಸಂಸದರು, ಒಬ್ಬರು ರಾಜ್ಯಸಭಾ ಸದಸ್ಯರಿದ್ದರೂ ಬಿಜೆಪಿಗೆ ಮುಖಭಂಗವಾಗಿದೆ. 

 

ಬೆಂಗಳೂರು (ಡಿ. 15): ಬಿಜೆಪಿ ಭದ್ರಕೋಟೆ ಬೆಳಗಾವಿಯಲ್ಲಿ (Belagavi) ಅಭ್ಯರ್ಥಿ ಮಹಾಂತೇಶ್ ಕವಟಗಿಮಠ (Mahantesh Kavatagimutt)  ಆಘಾತಕಾರಿ ಸೋಲು ಅನುಭವಿಸಿದ್ದಾರೆ. ಜಿಲ್ಲೆಯಲ್ಲಿ 13 ಶಾಸಕರು, ಇಬ್ಬರು ಸಂಸದರು, ಒಬ್ಬರು ರಾಜ್ಯಸಭಾ ಸದಸ್ಯರಿದ್ದರೂ ಬಿಜೆಪಿಗೆ ಮುಖಭಂಗವಾಗಿದೆ. 

ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿಯನ್ನು ನಿಲ್ಲಿಸಬೇಡಿ ಎಂದು ಬಿಜೆಪಿ ಹೈಕಮಾಂಡ್ ಜಾರಕಿಹೊಳಿ ಬ್ರದರ್ಸ್‌ಗೆ ಹೇಳಿತ್ತು. ಆದರೆ ಹೈಕಮಾಂಡ್ ಮಾತನ್ನು ಧಿಕ್ಕರಿಸಿ, ಲಖನ್‌ರನ್ನು ನಿಲ್ಲಿಸಿದ್ರು ಬಾಲಚಂದ್ರ, ಹಾಗೂ ರಮೇಶ್ ಜಾರಕಿಹೊಳಿ. ಮೊದಲ ಪ್ರಾಶಸ್ತ್ಯ ಮತಗಳಲ್ಲೇ, ಗೆಲುವಿನ ನಿರೀಕ್ಷೆಯಲ್ಲಿದ್ದರು ಜಾರಕಿಹೊಳಿ ಬ್ರದರ್ಸ್. ಆದರೆ ಸತೀಶ್ ಜಾರಕಿಹೊಳಿ ಪಕ್ಕಾ ತಂತ್ರಗಾರಿಕೆಯಿಂದಾಗಿ ಬಿಜೆಪಿಗೆ ಸೋಲಾಗಿದೆ. ಈಗ ಜಾರಕಿಹೊಳಿ ಬ್ರದರ್ಸ್ ಮೇಲೆ ಹೈಕಮಾಂಡ್ ಕ್ರಮಕ್ಕೆ ಮುಂದಾಗುತ್ತಾ.? ಏನೆಲ್ಲಾ ಸಾಧ್ಯತೆಗಳಿವೆ.? 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more