ಬಿಜೆಪಿ ಭದ್ರಕೋಟೆ ಬೆಳಗಾವಿಯಲ್ಲಿ (Belagavi) ಅಭ್ಯರ್ಥಿ ಮಹಾಂತೇಶ್ ಕವಟಗಿಮಠ (Mahantesh Kavatagimutt) ಆಘಾತಕಾರಿ ಸೋಲು ಅನುಭವಿಸಿದ್ದಾರೆ. ಜಿಲ್ಲೆಯಲ್ಲಿ 13 ಶಾಸಕರು, ಇಬ್ಬರು ಸಂಸದರು, ಒಬ್ಬರು ರಾಜ್ಯಸಭಾ ಸದಸ್ಯರಿದ್ದರೂ ಬಿಜೆಪಿಗೆ ಮುಖಭಂಗವಾಗಿದೆ.
ಬೆಂಗಳೂರು (ಡಿ. 15): ಬಿಜೆಪಿ ಭದ್ರಕೋಟೆ ಬೆಳಗಾವಿಯಲ್ಲಿ (Belagavi) ಅಭ್ಯರ್ಥಿ ಮಹಾಂತೇಶ್ ಕವಟಗಿಮಠ (Mahantesh Kavatagimutt) ಆಘಾತಕಾರಿ ಸೋಲು ಅನುಭವಿಸಿದ್ದಾರೆ. ಜಿಲ್ಲೆಯಲ್ಲಿ 13 ಶಾಸಕರು, ಇಬ್ಬರು ಸಂಸದರು, ಒಬ್ಬರು ರಾಜ್ಯಸಭಾ ಸದಸ್ಯರಿದ್ದರೂ ಬಿಜೆಪಿಗೆ ಮುಖಭಂಗವಾಗಿದೆ.
ಜಿಲ್ಲೆಯ ಹೆಚ್ಚಿನ ನಾಯಕರು, ಮತದಾರರು ಬಿಜೆಪಿಗೆ ಬೆಂಬಲಿಸಿದ್ದಾರೆ. ಮತದಾರರ ತೀರ್ಪು ಅಂತಿಮ, ಸೋಲನ್ನು ಒಪ್ಪಿಕೊಂಡಿದ್ದೇನೆ. ಸೋಲೇ ಗೆಲುವಿನ ಮೆಟ್ಟಿಲು ಎಂದು ತಿಳಿದು ಕೆಲಸ ಮಾಡುವೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಹಾಂತೇಶ್ ಕವಟಗಿಮಠ ಹೇಳಿದ್ದಾರೆ.