ಯಾರಾಗಲಿದ್ದಾರೆ ಬೆಳಗಾವಿಯ ಬಿಜೆಪಿ ಮೊದಲ ಮೇಯರ್.?

ಯಾರಾಗಲಿದ್ದಾರೆ ಬೆಳಗಾವಿಯ ಬಿಜೆಪಿ ಮೊದಲ ಮೇಯರ್.?

Suvarna News   | Asianet News
Published : Sep 07, 2021, 10:41 AM ISTUpdated : Sep 07, 2021, 10:49 AM IST

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಮಲ ಕಮಾಲ್ ಮಾಡಿದೆ. ಇದೇ ಮೊದಲ ಬಾರಿಗೆ ಬಿಜೆಪಿ ಜಯ ಸಾಧಿಸಿ ಇತಿಹಾಸ ಸೃಷ್ಟಿಸಿದೆ. ಇದೀಗ ಮೇಯರ್, ಉಪಮೇಯರ್ ಆಯ್ಕೆ ಬಗ್ಗೆ ಜಿಲ್ಲಾ ಬಿಜೆಪಿಯಲ್ಲಿ ಚರ್ಚೆ ಗರಿಗೆದರಿದೆ. 

ಬೆಂಗಳೂರು (ಸೆ. 07): ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಮಲ ಕಮಾಲ್ ಮಾಡಿದೆ. ಇದೇ ಮೊದಲ ಬಾರಿಗೆ ಬಿಜೆಪಿ ಜಯ ಸಾಧಿಸಿ ಇತಿಹಾಸ ಸೃಷ್ಟಿಸಿದೆ. ಇದೀಗ ಮೇಯರ್, ಉಪಮೇಯರ್ ಆಯ್ಕೆ ಬಗ್ಗೆ ಜಿಲ್ಲಾ ಬಿಜೆಪಿಯಲ್ಲಿ ಚರ್ಚೆ ಗರಿಗೆದರಿದೆ.

ಮೇಯರ್ ಸ್ಥಾನ ಸಾಮಾನ್ಯ, ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿದೆ. ಬೆಳಗಾವಿ ದಕ್ಷಿಣ ಕ್ಷೇತ್ರಕ್ಕೆ ಮೇಯರ್, ಉತ್ತರ ಕ್ಷೇತ್ರಕ್ಕೆ ಉಪಮೇಯರ್ ಸ್ಥಾನ ಸಿಗುವ ಸಾಧ್ಯತೆ ಇದೆ. ಹಿರಿಯ ಕಾರ್ಯಕರ್ತರಿಗೆ ಮೇಯರ್ ಪಟ್ಟ ಸಿಗುವ ಸಾಧ್ಯತೆ ಇದೆ. ಮಂಗೇಸ್ ಪವಾರ್ ಹೆಸರು ಮುಂಚೂಣಿಯಲ್ಲಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!