Belagavi: ಪೊಲೀಸರ ಮೇಲೆ ಕಲ್ಲು ತೂರಿದ MES ಪುಂಡರು, ಪದೇ ಪದೇ ಉದ್ಧಟತನ

Belagavi: ಪೊಲೀಸರ ಮೇಲೆ ಕಲ್ಲು ತೂರಿದ MES ಪುಂಡರು, ಪದೇ ಪದೇ ಉದ್ಧಟತನ

Suvarna News   | Asianet News
Published : Dec 18, 2021, 10:08 AM IST

ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿ, ಎಂಇಎಸ್ (MES) ಪುಂಡರು ಉದ್ಧಟತನ ತೋರಿದ್ದಾರೆ. ಡಿಸಿಪಿ ವಿಕ್ರಂ ಆಮಟೆ ಸಂಭಾಜೀ ವೃತ್ತಕ್ಕೆ ಆಗಮಿಸುತ್ತಿದ್ದಂತೆ ಎಂಇಎಸ್ ಪುಂಡರು ಕಲ್ಲು ತೂರಾಟ ನಡೆಸಿದ್ದಾರೆ. 

ಬೆಳಗಾವಿ (ಡಿ. 18): ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿ, ಎಂಇಎಸ್ (MES) ಪುಂಡರು ಉದ್ಧಟತನ ತೋರಿದ್ದಾರೆ. ಡಿಸಿಪಿ ವಿಕ್ರಂ ಆಮಟೆ ಸಂಭಾಜೀ ವೃತ್ತಕ್ಕೆ ಆಗಮಿಸುತ್ತಿದ್ದಂತೆ ಎಂಇಎಸ್ ಪುಂಡರು ಕಲ್ಲು ತೂರಾಟ ನಡೆಸಿದ್ದಾರೆ. 

ಕರ್ನಾಟಕ ಧ್ವಜವನ್ನು ಸುಟ್ಟು ಹಾಕಿ ಅಪಮಾನಗೊಳಿಸಿದ ಶಿವಸೇನೆ ಮತ್ತು ಎಮ್‌ಇಎಸ್‌ ಪುಂಡರಿಗೆ ಶೀಘ್ರವಾಗಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಮತ್ತು ಕನ್ನಡಿಗರ ಮೇಲೆ ದಾಖಲಿಸಲಾಗಿರುವ ಕೊಲೆ ಪ್ರಯತ್ನ ಪ್ರಕರಣವನ್ನು ದೋಷ ಮುಕ್ತಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯು  ಕೋಲಾರ ಜಿಲ್ಲಾ​ಕಾರಿ ಡಾ.ಸೆಲ್ವಮಣಿ ಅವರ ಮುಖಾಂತರ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಬೆಳಗಾವಿಯಲ್ಲಿ ಎಂಇಎಸ್ ಉದ್ಧಟತನ ಮಿತಿ ಮೀರುತ್ತಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more