ಕೊರೋನಾ ಶಂಕಿತ ಕಳ್ಳನನ್ನು ಹಿಡಿದ ಪೊಲೀಸರಿಗೆ ಕ್ವಾರಂಟೈನ್ ಶಿಕ್ಷೆ..!

ಕೊರೋನಾ ಶಂಕಿತ ಕಳ್ಳನನ್ನು ಹಿಡಿದ ಪೊಲೀಸರಿಗೆ ಕ್ವಾರಂಟೈನ್ ಶಿಕ್ಷೆ..!

Suvarna News   | Asianet News
Published : May 20, 2020, 06:16 PM ISTUpdated : May 20, 2020, 06:18 PM IST

ಕಬ್ಬಿಣದ ಕಳ್ಳನನ್ನು ಹಿಡಿಯಲು ಹೋಗಿ ಬೆಂಗಳೂರಿನ ಹೆಬ್ಬಗೋಡಿಯ 26 ಜನ ಪೊಲೀಸರು ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಕಳ್ಳ ಕೊರೋನಾ ಶಂಕಿತನಾಗಿದ್ದರಿಂದ ಆತನ ಸಂಪರ್ಕಕ್ಕೆ ಬಂದ ಪೊಲೀಸರು ಇದೀಗ ಕ್ವಾರಂಟೈನ್ ಶಿಕ್ಷೆ ಅನುಭವಿಸುವಂತಾಗಿದೆ.

ಬೆಂಗಳೂರು(ಮೇ.20): ಕೊರೋನಾ ಶಂಕಿತ ಕಳ್ಳನನ್ನು ಹಿಡಿದ ಪೊಲೀಸರು ಇದೀಗ ಕ್ವಾರಂಟೈನ್ ಶಿಕ್ಷೆ ಅನುಭವಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಕಳ್ಳನನ್ನು ಹಿಡಿದ ತಪ್ಪಿಗೆ ಪೊಲೀಸರೇ ಕ್ವಾರಂಟೈನ್‌ಗೆ ಒಳಗಾಗುವ ಪರಿಸ್ಥಿತಿ ಬಂದೊದಗಿದೆ.

ಕಬ್ಬಿಣದ ಕಳ್ಳನನ್ನು ಹಿಡಿಯಲು ಹೋಗಿ ಬೆಂಗಳೂರಿನ ಹೆಬ್ಬಗೋಡಿಯ 26 ಜನ ಪೊಲೀಸರು ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಕಳ್ಳ ಕೊರೋನಾ ಶಂಕಿತನಾಗಿದ್ದರಿಂದ ಆತನ ಸಂಪರ್ಕಕ್ಕೆ ಬಂದ ಪೊಲೀಸರು ಇದೀಗ ಕ್ವಾರಂಟೈನ್ ಶಿಕ್ಷೆ ಅನುಭವಿಸುವಂತಾಗಿದೆ.

SI, ASI, ಪೇದೆ, ಹೋಂ ಗಾರ್ಡ್ಸ್, ಡ್ರೈವರ್ಸ್ ಸೇರಿ ಒಟ್ಟು 26 ಮಂದಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ...

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!