ಯುವತಿಯ ಮೇಲೆ ಆ್ಯಸಿಡ್ ದಾಳಿ (Acid Attack) ಪ್ರಕರಣದಲ್ಲಿ ಆರೋಪಿ ನಾಗೇಶ್‌ಗೆ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ.
ಬೆಂಗಳೂರು (ಏ. 04): ಯುವತಿಯ ಮೇಲೆ ಆ್ಯಸಿಡ್ ದಾಳಿ (Acid Attack) ಪ್ರಕರಣದಲ್ಲಿ ಆರೋಪಿ ನಾಗೇಶ್‌ಗೆ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ.
5 ದಿನಗಳ ಕಳೆದರೂ ಆರೋಪಿ ನಾಗೇಶ್ ಸುಳಿವು ಸಿಕ್ಕಿಲ್ಲ. ಈ ಹುಡುಕಾಟಕ್ಕಾಗಿ ಪೊಲೀಸರು 7 ವಿಶೇಷ ತಂಡಗಳನ್ನು ರಚಿಸಿದ್ದಾರೆ. ಈತನನ್ನು ಹುಡುಕು ಕಠಿಣ ಶಿಕ್ಷೆ ವಿಧಿಸಬೇಕೆಂದು ಯುವತಿಯ ಪೋಷಕರು ಒತ್ತಾಯಿಸಿದ್ದಾರೆ. ಇನ್ನೊಂದು ಕಡೆ, ಸಂತ್ರಸ್ತ ಯುವತಿಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.