ಸ್ಫೋಟಕ ಮಾಹಿತಿ ಹೊರಹಾಕಿದ ಸಿಎಂ ಯಡಿಯೂರಪ್ಪ..!

ಸ್ಫೋಟಕ ಮಾಹಿತಿ ಹೊರಹಾಕಿದ ಸಿಎಂ ಯಡಿಯೂರಪ್ಪ..!

Published : Jul 09, 2020, 02:09 PM IST

ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಕೊರೋನಾ ತಡೆಗೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅಧಿಕಾರಿಗಳು-ಪೊಲೀಸರು ಕೊರೋನಾ ತಡೆಗೆ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಶುಕ್ರವಾರ(ಜು.10)ದಂದು ಪತ್ರಿಕಾಘೋಷ್ಠಿ ಕರೆದಿದ್ದು, ಈ ಕುರಿತಂತೆ ವಿವರವಾಗಿ ತಿಳಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು(ಜು.09): ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕೊರೋನಾ ಕಂಟ್ರೋಲ್ ಕೈತಪ್ಪಿ ಹೋಗಿದೆ ಎಂದು ಸ್ವತಃ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

ರಾಜ್ಯದ ಶಕ್ತಿಸೌಧವಾದ ವಿಧಾನಸೌಧದಲ್ಲಿ ಸಿಎಂ ಬಿಎಸ್‌ವೈ ಇಂತಹದ್ದೊಂದು ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ. ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಕೊರೋನಾ ತಡೆಗೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅಧಿಕಾರಿಗಳು-ಪೊಲೀಸರು ಕೊರೋನಾ ತಡೆಗೆ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಶುಕ್ರವಾರ(ಜು.10)ದಂದು ಪತ್ರಿಕಾಘೋಷ್ಠಿ ಕರೆದಿದ್ದು, ಈ ಕುರಿತಂತೆ ವಿವರವಾಗಿ ತಿಳಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಎಷ್ಟೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡರೂ ಕೂಡಾ ಪ್ರತಿದಿನ ಸಾವಿರದ ಲೆಕ್ಕದಲ್ಲಿ ಕೊರೋನಾ ಪತ್ತೆಯಾಗುತ್ತಿವೆ. ಹೀಗಾಗಿ ಸಿಎಂ ನಾಳೆ ಯಾವೆಲ್ಲಾ ಘೋಷಣೆಗಳನ್ನು ಮಾಡಬಹುದು ಎನ್ನುವುದು ಈಗ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!