ನಮ್ಮ ಸರ್ಕಾರ ಬಂದ್ರೆ ಬೇಡಿಕೆ ಈಡೇರಿಸೋದಾಗಿ ಹೇಳಿದ್ದ ಕಾಂಗ್ರೆಸ್‌ ನಾಯಕರು ಉಲ್ಟಾ ಹೊಡೆದಿದ್ದಾರೆ: ಆಟೋ ಚಾಲಕರ ಆಕ್ರೋಶ

ನಮ್ಮ ಸರ್ಕಾರ ಬಂದ್ರೆ ಬೇಡಿಕೆ ಈಡೇರಿಸೋದಾಗಿ ಹೇಳಿದ್ದ ಕಾಂಗ್ರೆಸ್‌ ನಾಯಕರು ಉಲ್ಟಾ ಹೊಡೆದಿದ್ದಾರೆ: ಆಟೋ ಚಾಲಕರ ಆಕ್ರೋಶ

Published : Sep 11, 2023, 12:27 PM IST

ಬಿಜೆಪಿ ಸರ್ಕಾರದ ವೇಳೆ ಪ್ರತಿಭಟನೆ ಮಾಡಿದಾಗ, ನಮ್ಮ ಸರ್ಕಾರ ಬಂದರೆ ಬೇಡಿಕೆ ಈಡೇರಿಸುವುದಾಗಿ ಹೇಳಿದ್ದ ಕಾಂಗ್ರೆಸ್‌ ನಾಯಕರು, ಈಗ ಅಧಿಕಾರಕ್ಕೆ ಬಂದರೂ ಬೇಡಿಕೆ ಈಡೇರಿಸುತ್ತಿಲ್ಲ.

ಬೆಂಗಳೂರು (ಸೆ.11): ಕಳೆದ ಒಂದು ವಾರದಿಂದಲೂ ಪ್ರತಿಯೊಬ್ ವಾಹನ ಚಾಲಕರಿಗೂ ಪ್ರತಿಭಟನೆಯ ಬಗ್ಗೆಯೂ ನಾವು ಮಾಹಿತಿ ತಿಳಿಸಿದ್ದೇವೆ. ಇನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರತಿಭಟನೆ ಮಾಡಿದಾಗ, ನಾವು ಪ್ರತಿಭಟನೆ ಮಾಡುತ್ತಿದ್ದ ಜಾಗಕ್ಕೆ ಬಂದಿದ್ದ ಕಾಂಗ್ರೆಸ್‌ ನಾಯಕರು ನಮ್ಮ ಸರ್ಕಾರಕ್ಕೆ ಅಧಿಕಾರಕ್ಕೆ ಬಂದರೆ ನಿಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ್ದರು. ಆದರೆ, ಈಗ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೂ ಕೂಡ ನಮ್ಮ ಬೇಡಿಕೆಯನ್ನು ಈಡೇರಿಸದೇ ಉಡಾಫೆ ಮಾಡುತ್ತಿದ್ದಾರೆ. ಸಾರಿಗೆ ಇಲಾಖೆ ಅಧಿಕಾರಿಗಳು ಕೇವಲ ಕಂಪನಿಗಳ ಗುಲಾಮರಾಗಿದ್ದಾರೆ. ಬೈಕ್‌ ಟ್ಯಾಕ್ಸಿಗಳಿಗೆ ಅವಕಾಶ ಮಾಡಿಕೊಡಿ ಎಂದು ಹೇಳಿದರೂ ಕೇಳುತ್ತಿಲ್ಲ. ಬೈಕ್‌ ಟ್ಯಾಕ್ಸಿಯನ್ನು ಬಂದ್‌ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೇ ಹೇಳಿದ್ದರು. ಈಗ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಉಲ್ಟಾ ಹೊಡೆಯುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more