ಕರ್ನಾಟಕದಲ್ಲಿ ಬರ,ತಮಿಳುನಾಡು 4 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶಕ್ಕೆ ಕಾವೇರಿ ನೀರು ಬಳಕೆ!

ಕರ್ನಾಟಕದಲ್ಲಿ ಬರ,ತಮಿಳುನಾಡು 4 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶಕ್ಕೆ ಕಾವೇರಿ ನೀರು ಬಳಕೆ!

Published : Sep 26, 2023, 11:21 PM IST

ನಾಳೆ ವಿಕಾಸಸೌಧ ಎದುರು ಯಡಿಯೂರಪ್ಪ-ಕುಮಾರಸ್ವಾಮಿ ಜಂಟಿ ಪ್ರತಿಭಟನೆ,114 ಟಿಎಂಸಿ ಸಾಮರ್ಥ್ಯದ ಜಲಾಶದಲ್ಲಿ ಈಗ ಇರುವುದು 60 ಟಿಎಂಸಿ ಮಾತ್ರ, ರೈತರ 5 ಬೇಡಿಕೆ ಕುರಿತು ಶೀಘ್ರದಲ್ಲೇ ಸಿಎಂ ಸಭೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ತಮಿಳುನಾಡು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಿಲ್ಲ. ಬರೋಬ್ಬರಿ 4 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಕಾವೇರಿ ನೀರು ಬಳಕೆ ಮಾಡಿಕೊಳ್ಳುತ್ತಿದೆ. ಕಾವೇರಿ ನೀರನ್ನು  ಇಂತಿಷ್ಟೇ ಪ್ರದೇಶಕ್ಕೆ ಬಳಸಿಕೊಳ್ಳುವಂತೆ ಆದೇಶ ನೀಡಿದೆ. ಆದರೆ ಇದನ್ನು ತಮಿಳುನಾಡು ಮೀರಿದೆ.ಕೆಆರ್‌ಎಸ್ ಜಲಾಶಯ 114 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿದೆ. ಸದ್ಯ ಜಲಾಶಯದಲ್ಲಿರುವುದು 60 ಟಿಎಂಸಿ ಮಾತ್ರ. ಇದರಲ್ಲಿ ಅಕ್ಟೋಬರ್ 15ರ ವರೆಗೆ 5 ಟಿಎಂಸಿ ನೀರು ಬಿಡಬೇಕಾಗಿದೆ. ಇನ್ನು 5 ಟಿಎಂಸಿ ನೀರು ಬಳಲು ಸಾಧ್ಯವಿಲ್ಲ. ಕರ್ನಾಟಕ ಕುಡಿಯುವ ನೀರಿನ ಅಭಾವ ಎದುರಿಸುತ್ತಿದೆ. ಆದರೆ ತಮಿಳುನಾಡು ತನ್ನ ಕೃಷಿಕರಿಗೆ ನೀರಿಗೆ ಪಟ್ಟು ಹಿಡಿದು ಯಶಸ್ವಿಯಾಗಿದೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more