ಹೈಪ್ರೊಫೈಲ್ ವಂಚಕ ಯುವರಾಜ್ ಸ್ವಾಮಿ ವಿರುದ್ಧ ಚಾರ್ಜ್‌ಶೀಟ್;  ಬೆಚ್ಚಿ ಬೀಳಿಸುವ ವಿವರ ಇದರಲ್ಲಿದೆ!

ಹೈಪ್ರೊಫೈಲ್ ವಂಚಕ ಯುವರಾಜ್ ಸ್ವಾಮಿ ವಿರುದ್ಧ ಚಾರ್ಜ್‌ಶೀಟ್; ಬೆಚ್ಚಿ ಬೀಳಿಸುವ ವಿವರ ಇದರಲ್ಲಿದೆ!

Published : Aug 13, 2021, 01:40 PM IST

ಹೈಪ್ರೊಫೈಲ್ ವಂಚಕ ಯುವರಾಜ್ ಸ್ವಾಮಿ ವಿರುದ್ಧ ಚಾರ್ಜ್‌ಶೀಟ್ ದಾಖಲಾಗಿದೆ. ಗಣ್ಯರೊಂದಿಗಿನ ಆತ್ಮೀಯತೆಯಿಂದ ಕೋಟಿ ಕೋಟಿ ಹಣ ಲಪಟಾಯಿಸಿರುವ ಆರೋಪ ಕೇಳಿ ಬಂದಿತ್ತು. 

ಬೆಂಗಳೂರು (ಆ. 13): ಹೈಪ್ರೊಫೈಲ್ ವಂಚಕ ಯುವರಾಜ್ ಸ್ವಾಮಿ ವಿರುದ್ಧ ಚಾರ್ಜ್‌ಶೀಟ್ ದಾಖಲಾಗಿದೆ. ಗಣ್ಯರೊಂದಿಗಿನ ಆತ್ಮೀಯತೆಯಿಂದ ಕೋಟಿ ಕೋಟಿ ಹಣ ಲಪಟಾಯಿಸಿರುವ ಆರೋಪ ಕೇಳಿ ಬಂದಿತ್ತು.

ಈ ಕಳ್ಳಸ್ವಾಮಿಯ ವಿರುದ್ಧ ಹಲವರು ದೂರು ನೀಡಿದ್ದರು. ಅದನ್ನು ಆಧರಿಸಿ ಇಂದು 300 ಪುಟಗಳ ಚಾರ್ಟ್‌ಶೀಟ್ ಸಲ್ಲಿಕೆಯಾಗಿದೆ. ಚಾರ್ಜ್‌ಶೀಟ್ ಪ್ರತಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. ಸಚಿವ ಮುರುಗೇಶ್ ನಿರಾಣಿ, ಮಧ್ವರಾಜ್, ಉಮೇಶ್ ಕತ್ತಿ ಬಯೋಡೇಟಾ, ಲೆಟರ್ ಹೆಡ್, ಸಿಕ್ಕಿದೆ. ಶ್ರೀರಾಮುಲು ಅವರಿಗೆ ಸೇರಿದ ಕೆಲ ದಾಖಲೆಗಳು ಸಿಕ್ಕಿದ್ದವು. ಈ ಎಲ್ಲಾ ಅಂಶಗಳು ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!