ಪಾದರಾಯನಪುರ ಪುಂಡರನ್ನು ಬಂಧಿಸಿದ ಸಿಸಿಬಿ ಪೊಲೀಸರಿಗೆ ಶುರುವಾಯ್ತು ಆತಂಕ..!

ಪಾದರಾಯನಪುರ ಪುಂಡರನ್ನು ಬಂಧಿಸಿದ ಸಿಸಿಬಿ ಪೊಲೀಸರಿಗೆ ಶುರುವಾಯ್ತು ಆತಂಕ..!

Published : Apr 24, 2020, 04:13 PM IST

ಪಾದರಾಯನಪುರದಲ್ಲಿ ಘಟನೆ ನಡೆದ ದಿನವೇ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಸಿಬ್ಬಂದಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸುವ ಚಿಂತನೆ ನಡೆಸಲಾಗಿತ್ತು. ಆದರೆ ಆ ಬಳಿಕ ಈ ನಿರ್ಧಾರದಿಂದ ಹಿಂದೆ ಸರಿದಿದ್ದರು ಎನ್ನಲಾಗಿದೆ.

ಬೆಂಗಳೂರು(ಏ.24): ಕೊರೋನಾ ವಾರಿಯರ್ಸ್ ವಿರುದ್ಧ ಗೂಂಡಾಗಿರಿ ತೋರಿದ್ದ ಪಾದರಾಯನಪುರ ಪುಂಡರನ್ನು ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದರು. ಆದರೆ ಈಗ ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿದವರಿಗೆ ಆತಂಕ ಶುರುವಾಗಿದೆ.

ಪಾದರಾಯನಪುರದಲ್ಲಿ ಘಟನೆ ನಡೆದ ದಿನವೇ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಸಿಬ್ಬಂದಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸುವ ಚಿಂತನೆ ನಡೆಸಲಾಗಿತ್ತು. ಆದರೆ ಆ ಬಳಿಕ ಈ ನಿರ್ಧಾರದಿಂದ ಹಿಂದೆ ಸರಿದಿದ್ದರು ಎನ್ನಲಾಗಿದೆ.

ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದ ಪೊಲೀಸರು ಹಾಗೂ ಸಿಬ್ಬಂದಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸಲು ಪೊಲೀಸ್ ಇಲಾಖೆ ಚಿಂತನೆ ನಡೆಸುತ್ತಿದೆ. ಪಾದರಾಯನಪುರ ಪುಂಡರಿಗೂ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಹಾಗೂ ಪಾದರಾಯನಪುರ ಪೊಲೀಸರಿಗೆ ಆತಂಕ ಶುರುವಾಗಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!