ಚಾಮರಾಜಪೇಟೆ ಈದ್ಗಾ ವಿವಾದ: ಸಂಧಾನ ವಿಫಲ, ಜುಲೈ 12 ರಂದು ಬಂದ್

ಚಾಮರಾಜಪೇಟೆ ಈದ್ಗಾ ವಿವಾದ: ಸಂಧಾನ ವಿಫಲ, ಜುಲೈ 12 ರಂದು ಬಂದ್

Published : Jul 09, 2022, 11:34 AM ISTUpdated : Jul 09, 2022, 11:37 AM IST

ಚಾಮರಾಜಪೇಟೆ ಆಟದ ಮೈದಾನ ಸಾರ್ವಜನಿಕರ ಆಸ್ತಿ ಹಾಗೂ ಮಕ್ಕಳ ಆಟದ ಮೈದಾನವಾಗಿ ಉಳಿಯಬೇಕೆಂದು ಆಗ್ರಹಿಸಿ ಜು.12ರಂದು ಸ್ಥಳೀಯ ನಿವಾಸಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳು ಬಂದ್‌ಗೆ ಕರೆ ನೀಡಿವ ಹಿನ್ನೆಲೆಯಲ್ಲಿ ಶಾಸಕ ಜಮೀರ್‌ ಅಹಮದ್‌ ಖಾನ್‌ ಬಿಬಿಎಂಪಿ ಮಾಜಿ ಸದಸ್ಯರು ಹಾಗೂ ಸ್ಥಳೀಯ ಮುಖಂಡರ ಜೊತೆ  ಸಭೆ ನಡೆಸಿದ್ದಾರೆ. 

ಬೆಂಗಳೂರು (ಜು. 09): ಚಾಮರಾಜಪೇಟೆ ಆಟದ ಮೈದಾನ ಸಾರ್ವಜನಿಕರ ಆಸ್ತಿ ಹಾಗೂ ಮಕ್ಕಳ ಆಟದ ಮೈದಾನವಾಗಿ ಉಳಿಯಬೇಕೆಂದು ಆಗ್ರಹಿಸಿ ಜು.12 ರಂದು ಸ್ಥಳೀಯ ನಿವಾಸಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳು ಬಂದ್‌ಗೆ ಕರೆ ನೀಡಿವ ಹಿನ್ನೆಲೆಯಲ್ಲಿ ಶಾಸಕ ಜಮೀರ್‌ ಅಹಮದ್‌ ಖಾನ್‌ ಬಿಬಿಎಂಪಿ ಮಾಜಿ ಸದಸ್ಯರು ಹಾಗೂ ಸ್ಥಳೀಯ ಮುಖಂಡರ ಜೊತೆ  ಸಭೆ ನಡೆಸಿದ್ದಾರೆ. 

ಚಾಮರಾಜಪೇಟೆಯ ಆಟದ ಮೈದಾನ ಇಂದು, ನಿನ್ನೆಯದಲ್ಲ. ನಾನು ಹುಟ್ಟುವ ಪೂರ್ವದಿಂದಲೂ ಇದೆ. ಮುಂದೆಯೂ ಇರುತ್ತದೆ. ಆಟದ ಮೈದಾನ ಉಳಿಸಿ ಎಂದು ಬೊಬ್ಬೆ ಹಾಕುತ್ತ ಜುಲೈ 12ರಂದು ಚಾಮರಾಜಪೇಟೆ ಬಂದ್‌ಗೆ ಕರೆ ನೀಡಿರುವ ಕಿಡಿಗೇಡಿಗಳು ಈ ಕ್ಷೇತ್ರದವರಲ್ಲ. ನಾನು ಅಧಿಕಾರದಲ್ಲಿ ಇರುವವರೆಗೂ ಆಟದ ಮೈದಾನ ತೆಗೆಯುವ ಪ್ರಶ್ನೆಯೇ ಇಲ್ಲ. ವಿಕೃತ ಮನಸುಗಳಿಗೆ ಸುಳ್ಳು ಸುದ್ದಿ ಹಬ್ಬಿಸಿ, ತಮ್ಮ ಬೇಳೆ ಬೇಯಿಸಿಕೊಳ್ಳಲು ಚಾಮರಾಜಪೇಟೆ ಕ್ಷೇತ್ರದ ಜನತೆ ಅವಕಾಶ ನೀಡುವುದಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದರು. ಜಮೀರ್ ಮಾತಿಗೆ ನಾಗರೀಕರು ಒಪ್ಪಿಗೆ ಸೂಚಿಸಿಲ್ಲ. 
 

27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
Read more