Towing Issue: ಅತಿರೇಕದ ವರ್ತನೆ ಸರಿಯಲ್ಲ, ಜನಸ್ನೇಹಿ ಮಾಡಲಿದ್ದೇವೆ: ಸಿಎಂ

Towing Issue: ಅತಿರೇಕದ ವರ್ತನೆ ಸರಿಯಲ್ಲ, ಜನಸ್ನೇಹಿ ಮಾಡಲಿದ್ದೇವೆ: ಸಿಎಂ

Published : Jan 31, 2022, 11:53 AM IST

ನೋ ಪಾರ್ಕಿಂಗ್‌ ಸ್ಥಳದಲ್ಲಿನ ವಾಹನಗಳನ್ನು ಟೋಯಿಂಗ್‌ ಮಾಡುವ ವ್ಯವಸ್ಥೆ ಪುನರ್‌ಪರಿಶೀಲನೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆ ಕರೆದಿದ್ದಾರೆ.

 

ಬೆಂಗಳೂರು (ಜ. 31): ನೋ ಪಾರ್ಕಿಂಗ್‌ (No Parking) ಸ್ಥಳದಲ್ಲಿನ ವಾಹನಗಳನ್ನು ಟೋಯಿಂಗ್‌ (Towing)ಮಾಡುವ ವ್ಯವಸ್ಥೆ ಪುನರ್‌ಪರಿಶೀಲನೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai)  ಇಂದು ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆ ಕರೆದಿದ್ದಾರೆ.

ಟೋಯಿಂಗ್‌ ನಡೆಸುವ ವೇಳೆ ಅತಿರೇಕದ ವರ್ತನೆಯ ದೂರುಗಳು ಬರುತ್ತಿವೆ. ಈ ಹಿಂದೆ ಟೋಯಿಂಗ್‌ ವ್ಯವಸ್ಥೆ ಪೊಲೀಸ್‌ ಇಲಾಖೆಯ ಬಳಿಯೇ ಇತ್ತು. ಈಗಿರುವ ವ್ಯವಸ್ಥೆ ಪುನರ್‌ ಪರಿಶೀಲನೆ ನಡೆಸಲಾಗುವುದು. ಸಾರ್ವಜನಿಕರು ಸಹ ಕಾನೂನಿನ ಪ್ರಕಾರ ನಡೆದುಕೊಳ್ಳಬೇಕು. ಅದರಂತೆ ಕಾನೂನು ರಕ್ಷಣೆ ಮಾಡುವವರು ಸಾರ್ವಜನಿಕರೊಂದಿಗೆ ಸೌಹಾರ್ದಯುತವಾಗಿ ವರ್ತಿಸಬೇಕು. ಅತಿರೇಕದ ವರ್ತನೆ ಮಾಡುವುದು ಸರಿಯಲ್ಲ. ಈ ಬಗ್ಗೆ  ಪೊಲೀಸ್‌ ಆಯುಕ್ತರು, ಪೊಲೀಸ್‌ ಮಹಾನಿರ್ದೇಶಕರು, ಸಂಚಾರಿ ಪೊಲೀಸ್‌ ಅಧಿಕಾರಿಗಳ ಸಭೆ ಕರೆದು ಸಂಪೂರ್ಣ ಪುನರ್‌ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ. ಹಲವು ಬದಲಾವಣೆ ತಂದು ಜನಸ್ನೇಹಿಯಾಗಿ ಮಾಡಲಿದ್ದೇವೆ ಎಂದು ಭರವಸೆ ನೀಡಿದರು.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more