ರಾಜಧಾನಿ ರಕ್ಷಣೆಗೆ ' ಅಷ್ಟ ದಿಕ್ಪಾಲಕರು'; ಕೊರೊನಾ ತಡೆಗೆ ಸಿಎಂ ಹೊಸ ಪ್ಲಾನ್

ರಾಜಧಾನಿ ರಕ್ಷಣೆಗೆ ' ಅಷ್ಟ ದಿಕ್ಪಾಲಕರು'; ಕೊರೊನಾ ತಡೆಗೆ ಸಿಎಂ ಹೊಸ ಪ್ಲಾನ್

Published : Jul 09, 2020, 05:29 PM ISTUpdated : Jul 09, 2020, 05:30 PM IST

ಹೆಚ್ಚಾಗುತ್ತಿರುವ ಕೊರೊನಾ ತಡೆಗೆ ಇಡೀ ಬೆಂಗಳೂರನ್ನು 8 ವಲಯವನ್ನಾಗಿಸಿ ಒಂದೊಂದು ವಲಯಕ್ಕೆ ಒಬ್ಬೊಬ್ಬ ಸಚಿವರನ್ನು ಉಸ್ತುವಾರಿಗೆ ನೇಮಕ ಮಾಡಲಾಗಿದೆ. ಆಯಾ ವಲಯದಲ್ಲಿ ಜಾಗೃತಿ ಮೂಡಿಸುವ ಕೆಲಸ ಆಯಾ ಸಚಿವರ ಜವಾಬ್ದಾರಿ. ಏನೇ ಆದರೂ ಅದು ಇವರ ಜವಾಬ್ದಾರಿ ಆಗಿರುತ್ತದೆ. ಇಂದು ನಡೆದ ಸಂಪುಟ ಸಭೆಯಲ್ಲಿ ಸಮ್ಮತ ವ್ಯಕ್ತವಾಗಿದೆ. 
 

ಬೆಂಗಳೂರು (ಜು. 09): ಹೆಚ್ಚಾಗುತ್ತಿರುವ ಕೊರೊನಾ ತಡೆಗೆ ಇಡೀ ಬೆಂಗಳೂರನ್ನು 8 ವಲಯವನ್ನಾಗಿಸಿ ಒಂದೊಂದು ವಲಯಕ್ಕೆ ಒಬ್ಬೊಬ್ಬ ಸಚಿವರನ್ನು ಉಸ್ತುವಾರಿಗೆ ನೇಮಕ ಮಾಡಲಾಗಿದೆ. ಆಯಾ ವಲಯದಲ್ಲಿ ಜಾಗೃತಿ ಮೂಡಿಸುವ ಕೆಲಸ ಆಯಾ ಸಚಿವರ ಜವಾಬ್ದಾರಿ. ಏನೇ ಆದರೂ ಅದು ಇವರ ಜವಾಬ್ದಾರಿ ಆಗಿರುತ್ತದೆ. ಇಂದು ನಡೆದ ಸಂಪುಟ ಸಭೆಯಲ್ಲಿ  ಇದಕ್ಕೆ ಸಮ್ಮತ ವ್ಯಕ್ತವಾಗಿದೆ. 

8 ವಲಯಗಳ ಜವಾಬ್ದಾರಿಯನ್ನು ಒಬ್ಬೊಬ್ಬರಿಗೆ ವಹಿಸಲಾಗಿದ್ದು ಆಯಾ ವಲಯದಲ್ಲಿ ಆಂಬುಲೆನ್ಸ್, ಬೆಡ್ ವ್ಯವಸ್ಥೆ, ವೈದ್ಯರ ಬಳಕೆ, ಆಸ್ಪತ್ರೆಗಳ ನಿರ್ವಹಣೆ ಬಗ್ಗೆ ಇವರು ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗೆ  ವರದಿ ನೀಡಬೇಕಾಗುತ್ತದೆ. ಇದನ್ನು ಆಧರಿಸಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ಸುಲಭವಾಗುತ್ತದೆ ಎಂಬುದು ಲೆಕ್ಕಾಚಾರವಾಗಿದೆ. ಯಾರಿಗೆ ಯಾವ್ಯಾವ ವಲಯದ ಜವಾಬ್ದಾರಿ ನೀಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!