ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್‌ಗಳ ವಿರುದ್ಧ UAPA ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಈ ಪ್ರಕರಣದ ಅಡಿ 61 ಆರೋಪಿಗಳ ವಿರುದ್ಧ ಕೇಸ್ ದಾಖಲಿಸಲಾಗುತ್ತಿದೆ. ಇದಕ್ಕೆ ಕೋರ್ಟ್ ಕೂಡಾ ಅನುಮತಿ ನೀಡಿದೆ. ಗಲಭೆಕೋರರಿಗೆ ಕಾನೂನಿನ ಪಾಠ ಕಲಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ಮುಂದೆ ಇಂತಹ ಘಟನೆ ಮರುಕಳುಹಿಸದಂತೆ ತಡೆಯಲು, ಗಲಭೆಕೋರರಿಗೆ ಕಾನೂನು ಕೈಗೆತ್ತಿಕೊಳ್ಳಲು ಅವಕಾಶವಾಗದಂತೆ ಮಾಡಲು ಇದೊಂದು ಸರಿಯಾದ ಕ್ರಮ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
ಬೆಂಗಳೂರು (ಆ. 20): ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್‌ಗಳ ವಿರುದ್ಧ UAPA ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಈ ಪ್ರಕರಣದ ಅಡಿ 61 ಆರೋಪಿಗಳ ವಿರುದ್ಧ ಕೇಸ್ ದಾಖಲಿಸಲಾಗುತ್ತಿದೆ. ಇದಕ್ಕೆ ಕೋರ್ಟ್ ಕೂಡಾ ಅನುಮತಿ ನೀಡಿದೆ. ಗಲಭೆಕೋರರಿಗೆ ಕಾನೂನಿನ ಪಾಠ ಕಲಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ಮುಂದೆ ಇಂತಹ ಘಟನೆ ಮರುಕಳುಹಿಸದಂತೆ ತಡೆಯಲು, ಗಲಭೆಕೋರರಿಗೆ ಕಾನೂನು ಕೈಗೆತ್ತಿಕೊಳ್ಳಲು ಅವಕಾಶವಾಗದಂತೆ ಮಾಡಲು ಇದೊಂದು ಸರಿಯಾದ ಕ್ರಮ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!