ಬಾಟಲ್ ಜೊತೆ ಅಲ್ಲಾಡ್ಸು ಹಾಡಿಗೆ ಶಿಕ್ಷಕಿಯರ ಸ್ಟೆಪ್ : ನೋಟಿಸ್

ಬಾಟಲ್ ಜೊತೆ ಅಲ್ಲಾಡ್ಸು ಹಾಡಿಗೆ ಶಿಕ್ಷಕಿಯರ ಸ್ಟೆಪ್ : ನೋಟಿಸ್

Published : Jan 15, 2020, 02:14 PM IST

ಶಾಲೆಯ ಸಮಾರಂಭ ಒಂದರಲ್ಲಿ ಶಿಕ್ಷಕಿಯರು ಬಾಟಲ್ ಹಿಡಿದು ಅಲ್ಲಾಡ್ಸು ಹಾಡಿಗೆ ನೃತ್ಯ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಸಮಜಾಯಿಷಿ ನೀಡುವಂತೆ ನೋಟಿಸ್ ಜಾರಿ ಮಾಡಲಾಗಿದೆ.

ಬೆಂಗಳೂರು[ಜ.15]:  ನಗರದ ಸುಂಕೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರು ಬಾಟಲ್‌ಗಳನ್ನು ಹಿಡಿದು ನೃತ್ಯ ಮಾಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ. 

‘ಪಕ್ಕೆಲುಬು’ ಶಿಕ್ಷಕ ಕೊನೆಗೂ ಪತ್ತೆ; ಸೇವೆಯಿಂದ ಅಮಾನತು...

ಇದರ ಬೆನ್ನಲ್ಲೇ ಈ ಬಗ್ಗೆ ಲಿಖಿತ ಸಮಜಾಯಿಸಿ ನೀಡುವಂತೆ  ಬೆಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೋಟಿಸ್‌ ಜಾರಿ ಮಾಡಿದ್ದಾರೆ. 

‘ಪಕ್ಕೆಲುಬು’ ವಿಡಿಯೋ ಎಫೆಕ್ಟ್: ಶಿಕ್ಷಕರ ಮೊಬೈಲ್‌ ಬಳಕೆಗೆ ನಿಷೇಧ!...

ಅಲ್ಲದೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಈ ಬಗ್ಗೆ ಆಕ್ಷೇಪಿಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!