ಬೆಂಗ್ಳೂರು ಲಾಕ್‌ಡೌನ್: 2ನೇ ದಿನದ ರಿಯಾಲಿಟಿ ಚೆಕ್

ಬೆಂಗ್ಳೂರು ಲಾಕ್‌ಡೌನ್: 2ನೇ ದಿನದ ರಿಯಾಲಿಟಿ ಚೆಕ್

Published : Jul 16, 2020, 11:25 AM ISTUpdated : Jul 16, 2020, 12:24 PM IST

ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಹೆಚ್ಚುತ್ತಿರುವ ಬೆನ್ನಲ್ಲೇ ಒಂದು ವಾರಗಳ ಕಾಲ ಲಾಕ್‌ಡೌನ್ ಜಾರಿಯಾಗಿದೆ. ಪರಿಣಾಮ KSRTC ಹಾಗೂ BMTC ಬಸ್‌ಗಳು ಸಂಚಾರ ನಡೆಸುವುದಿಲ್ಲ. ಇನ್ನು ಆಟೋ, ಟ್ಯಾಕ್ಸಿಗಳು ಕೂಡಾ ರೋಡಿಗಿಳಿದಿಲ್ಲ.

ಬೆಂಗಳೂರು(ಜು.16): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಲಾಕ್‌ಡೌನ್ ಎರಡನೇ ದಿನಕ್ಕೆ ಕಾಲಿಟ್ಟಿದೆ. ನಗರದಲ್ಲಿ ಲಾಕ್‌ಡೌನ್ ಬುಧವಾರಕ್ಕಿಂತ ಇಂದು ಇನ್ನಷ್ಟು ಕಠಿಣವಾಗಲಿದೆ ಎಂದು ಸರ್ಕಾರದ ಮೂಲಗಳು ಸುಳಿವು ನೀಡಿವೆ. ಹೀಗಾಗಿ ಎರಡನೇ ದಿನದ ಲಾಕ್‌ಡೌನ್ ಹೇಗಿದೆ ಎನ್ನುವುದರ ಬಗ್ಗೆ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ಮಾಡಿದೆ.

ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಹೆಚ್ಚುತ್ತಿರುವ ಬೆನ್ನಲ್ಲೇ ಒಂದು ವಾರಗಳ ಕಾಲ ಲಾಕ್‌ಡೌನ್ ಜಾರಿಯಾಗಿದೆ. ಪರಿಣಾಮ KSRTC ಹಾಗೂ BMTC ಬಸ್‌ಗಳು ಸಂಚಾರ ನಡೆಸುವುದಿಲ್ಲ. ಇನ್ನು ಆಟೋ, ಟ್ಯಾಕ್ಸಿಗಳು ಕೂಡಾ ರೋಡಿಗಿಳಿದಿಲ್ಲ.

ಅಗತ್ಯ ಸೇವೆಗಳ ಹೊರತಾಗಿ ಬೆಂಗಳೂರಿನಲ್ಲಿ ಎಲ್ಲವೂ ಬಂದ್ ಆಗಿವೆ. ಹಾಗಿದ್ರೆ ಎರಡನೇ ದಿನದಲ್ಲಿ ಬೆಂಗಳೂರು ಲಾಕ್‌ಡೌನ್ ಹೇಗಿದೆ ಎನ್ನುವುದರ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!