ಟ್ಯಾಕ್ಸ್ ಕಟ್ಟಿಲ್ಲ ಮಂತ್ರಿಮಾಲ್, ಡೆಡ್‌ಲೈನ್‌ಗೂ ಡೋಂಟ್‌ಕೇರ್, ಬಿಬಿಎಂಪಿ ಮಾತ್ರ ಸೈಲೆಂಟ್!

ಟ್ಯಾಕ್ಸ್ ಕಟ್ಟಿಲ್ಲ ಮಂತ್ರಿಮಾಲ್, ಡೆಡ್‌ಲೈನ್‌ಗೂ ಡೋಂಟ್‌ಕೇರ್, ಬಿಬಿಎಂಪಿ ಮಾತ್ರ ಸೈಲೆಂಟ್!

Published : Jun 16, 2022, 11:00 AM IST

ಆಸ್ತಿ ತೆರಿಗೆ ವಿಚಾರದಲ್ಲಿ ಬಿಬಿಎಂಪಿ ಕಳ್ಳಾಟವಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಮಲ್ಲೇಶ್ವರಂನ ಮಂತ್ರಿ ಮಾಲ್‌ನಿಂದ ಕೋಟಿ ಕೋಟಿ ತೆರಿಗೆ ವಂಚನೆಯಾಗಿದೆ. 37 ಕೋಟಿ ರೂ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದೆ. ಆದರೂ ಬಿಬಿಎಂಪಿ ಮಾತ್ರ ಶಿಸ್ತುಕ್ರಮಕ್ಕೆ ಮುಂದಾಗಿಲ್ಲ. 

ಬೆಂಗಳೂರು (ಜೂ. 16): ಆಸ್ತಿ ತೆರಿಗೆ ವಿಚಾರದಲ್ಲಿ ಬಿಬಿಎಂಪಿ (BBMP) ಕಳ್ಳಾಟವಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಮಲ್ಲೇಶ್ವರಂನ ಮಂತ್ರಿ ಮಾಲ್‌ನಿಂದ (Mantri Mall) ಕೋಟಿ ಕೋಟಿ ತೆರಿಗೆ ವಂಚನೆಯಾಗಿದೆ. 37 ಕೋಟಿ ರೂ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದೆ. ಆದರೂ ಬಿಬಿಎಂಪಿ ಮಾತ್ರ ಶಿಸ್ತುಕ್ರಮಕ್ಕೆ ಮುಂದಾಗಿಲ್ಲ. 

ತೆರಿಗೆ ಬಾಕಿ ಹಣವನ್ನು ಸಂಪೂರ್ಣವಾಗಿ ಪಾವತಿಸಲಾಗುವುದು ಎಂದು 2021ನೇ ವರ್ಷದ ಆರಂಭದಲ್ಲೇ ಮಂತ್ರಿಮಾಲ್‌ ಮುಚ್ಚಳಿಕೆ ಬರೆದುಕೊಟ್ಟಿತ್ತು. ಆದರೆ, ಆಡಳಿತ ಮಂಡಳಿ ಹೇಳಿದ ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ಇದರಿಂದ ಬೀಗ ಹಾಕಲಾಗಿದೆ ಎಂದು 2021ರ ಡಿ.10ರಂದು ನಡೆದ ಅರ್ಜಿ ವಿಚಾರಣೆ ವೇಳೆ ಬಿಬಿಎಂಪಿ ಹೈಕೋರ್ಟ್‌ಗೆ ತಿಳಿಸಿತ್ತು. ಆ ನಂತರ ಬಿಬಿಎಂಪಿ ಅಧಿಕಾರಿಗಳು ಯಾವುದೇ ಶಿಸ್ತುಕ್ರಮಕ್ಕೆ ಮುಂದಾಗಿಲ್ಲ, ಮೌನ ವಹಿಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more