ಸಿಎಎ ಪರ ಪ್ರತಿಭಟನೆ: ತೇಜಸ್ವಿ ಸೂರ್ಯ, ಸೂಲಿಬೆಲೆ ಹತ್ಯೆಗೆ ಸ್ಕೆಚ್!

ಸಿಎಎ ಪರ ಪ್ರತಿಭಟನೆ: ತೇಜಸ್ವಿ ಸೂರ್ಯ, ಸೂಲಿಬೆಲೆ ಹತ್ಯೆಗೆ ಸ್ಕೆಚ್!

Published : Jan 17, 2020, 11:54 AM ISTUpdated : Jan 17, 2020, 12:27 PM IST

ಇಂಡಿಯಾ ಫಾರ್ ಸಿಎಎ ಕಾರ್ಯಕರ್ತ ವರುಣ್ ಹತ್ಯೆಗೆ ಸ್ಕೆಚ್ ಹಾಕಲಾಗಿದ್ದ ವಿಚಾರ ಪೊಲೀಸ್ ತನಿಖೆಯಿಂದ ಬಯಲಾಗಿದೆ. ಜೊತೆಗೆ ಹಿಂದೂ ಪರ ಮುಖಂಡರನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ್ದಾರೆ ಎನ್ನಲಾಗಿದೆ. 
 

ಬೆಂಗಳೂರು (ಜ. 17): ಇಂಡಿಯಾ ಫಾರ್ ಸಿಎಎ ಕಾರ್ಯಕರ್ತ ವರುಣ್ ಹತ್ಯೆಗೆ ಸ್ಕೆಚ್ ಹಾಕಲಾಗಿದ್ದ ವಿಚಾರ ಪೊಲೀಸ್ ತನಿಖೆಯಿಂದ ಬಯಲಾಗಿದೆ. ಜೊತೆಗೆ ಹಿಂದೂ ಪರ ಮುಖಂಡರನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ್ದಾರೆ ಎನ್ನಲಾಗಿದೆ. 

ಬೆಂಗಳೂರು ಟೌನ್‌ಹಾಲ್ ಬಳಿ ಡಿ 22 ರಂದು ಸಿಎಎ ಪರ ಪ್ರತಿಭಟನೆಯಲ್ಲಿ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಭಾಗಿಯಾಗಿದ್ದರು.  ಹತ್ಯೆಗೂ ಸ್ಕೆಚ್ ಹಾಕಿದ್ದರು ಎಂಬ ಆಘಾತಕಾರಿ ಅಂಶ ಬಯಲಾಗಿದೆ. ಪೊಲೀಸ್ ಬಿಗಿ ಭದ್ರತೆಯಿಂದ ಸ್ಕೆಚ್ ಮಿಸ್‌ ಆಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!