Hijab Row: ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ರಾಜಧಾನಿಯಲ್ಲಿ ಹೈ ಅಲರ್ಟ್

Hijab Row: ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ರಾಜಧಾನಿಯಲ್ಲಿ ಹೈ ಅಲರ್ಟ್

Published : Feb 20, 2022, 10:50 AM IST

ಹಿಜಾಬ್ ಸಂಘರ್ಷ ಹಿನ್ನಲೆ ಬೆಂಗಳೂರು ನಗರದಲ್ಲಿ (Bengaluru City) ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಪೊಲೀಸರು ಹೈಅಲರ್ಟ್  ಆಗಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಿ ಎಂದು ಕಮಿಷನರ್ ಪಂತ್ ಆದೇಶಿಸಿದ್ದಾರೆ. 
 

ಹಿಜಾಬ್ ಸಂಘರ್ಷ ಹಿನ್ನಲೆ ಬೆಂಗಳೂರು ನಗರದಲ್ಲಿ (Bengaluru City) ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಪೊಲೀಸರು ಹೈಅಲರ್ಟ್  ಆಗಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಿ ಎಂದು ಕಮಿಷನರ್ ಪಂತ್ ಆದೇಶಿಸಿದ್ದಾರೆ. ಯಾದಗಿರಿಯಲ್ಲಿ ಕಾಲೇಜು ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. 600 ವಿದ್ಯಾರ್ಥಿಗಳು ಗೈರಾಗಿದ್ದಾರೆ. 

ಹಿಜಾಬ್‌ ವಿಚಾರದಲ್ಲಿ ನ್ಯಾಯಾಲಯ ಹಾಗೂ ಸರ್ಕಾರದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು. ಈಗಾಗಲೇ ಈ ಪ್ರಕರಣ ನ್ಯಾಯಾಲಯದಲ್ಲಿ ಇದೆ. ನ್ಯಾಯಾಲಯ ಹಾಗೂ ಸರ್ಕಾರದ ನಿರ್ಧಾರಕ್ಕೆ ಎಲ್ಲರೂ ಕಟಿಬದ್ಧರಾಗಿ ಇರಬೇಕು. ಇದರಲ್ಲಿ ನನ್ನ ವೈಯಕ್ತಿಕ ಅಭಿಪ್ರಾಯ ಇಲ್ಲ ಎಂದು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more