ಗಣೇಶ ಹಬ್ಬ ಆಚರಣೆಗೆ ಸರ್ಕಾರದ ರೂಲ್ಸೇನು.?

ಗಣೇಶ ಹಬ್ಬ ಆಚರಣೆಗೆ ಸರ್ಕಾರದ ರೂಲ್ಸೇನು.?

Published : Sep 03, 2021, 04:07 PM ISTUpdated : Sep 03, 2021, 04:33 PM IST

ಇನ್ನೇನು ಗಣೇಶ ಹಬ್ಬ ಬಂದೇ ಬಿಟ್ಟಿದೆ. ಹಬ್ಬದ ಆಚರಣೆಗೆ ಸರ್ಕಾರದಿಂದ ಭರ್ಜರಿ ಸಿದ್ಧತೆ ನಡೆದಿದೆ. ಸೆಪ್ಟೆಂಬರ್ 5 ಕ್ಕೆ ಹಬ್ಬದ ನಿಯಮಗಳು ಹೊರ ಬೀಳಲಿದೆ. ಒಂದು ವಾರ್ಡ್‌ಗೆ ಒಂದೇ ಗಣೇಶ ಕೂರಿಸಲು ಅನುಮತಿ ಕೊಡುವ ಸಾಧ್ಯತೆ ಇದೆ. 

ಬೆಂಗಳೂರು (ಸೆ. 03): ಇನ್ನೇನು ಗಣೇಶ ಹಬ್ಬ ಬಂದೇ ಬಿಟ್ಟಿದೆ. ಹಬ್ಬದ ಆಚರಣೆಗೆ ಸರ್ಕಾರದಿಂದ ಭರ್ಜರಿ ಸಿದ್ಧತೆ ನಡೆದಿದೆ. ಸೆಪ್ಟೆಂಬರ್ 5 ಕ್ಕೆ ಹಬ್ಬದ ನಿಯಮಗಳು ಹೊರ ಬೀಳಲಿದೆ. ಒಂದು ವಾರ್ಡ್‌ಗೆ ಒಂದೇ ಗಣೇಶ ಕೂರಿಸಲು ಅನುಮತಿ ಕೊಡುವ ಸಾಧ್ಯತೆ ಇದೆ. ಸಾರ್ವಜನಿಕ ಗಣೇಶೋತ್ಸವದಲ್ಲಿ 20-30 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಗುಂಪುಗೂಡುವುದು, ಗಲಾಟೆ, ಗದ್ದಲಕ್ಕೆ ಅವಕಾಶವಿಲ್ಲ. ವಾಟರ್ ಟ್ಯಾಂಕ್ ವಾಹನದಲ್ಲಿ ಗಣೇಶ ವಿಸರ್ಜನೆಗೆ ವ್ಯವಸ್ಥೆ ಮಾಡಬೇಕು. 


 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!