Hebbal Flyover: ಪಾದಚಾರಿಗಳ ಅನುಕೂಲಕ್ಕೆ ಇಬ್ಬರು ಕಾನ್ಸ್‌ಟೇಬಲ್ಸ್, 4 ಟ್ರಾಫಿಕ್ ಪೊಲೀಸರ ನಿಯೋಜನೆ

Hebbal Flyover: ಪಾದಚಾರಿಗಳ ಅನುಕೂಲಕ್ಕೆ ಇಬ್ಬರು ಕಾನ್ಸ್‌ಟೇಬಲ್ಸ್, 4 ಟ್ರಾಫಿಕ್ ಪೊಲೀಸರ ನಿಯೋಜನೆ

Published : Mar 23, 2022, 10:09 AM IST

ಹೆಬ್ಬಾಳ ಮೇಲ್ಸೇತುವೆ ಬಳಿಯ ಅಂಡರ್‌ ಪಾಸ್‌ ಬಳಿ ರಸ್ತೆ ದಾಟುವಾಗ ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿಯಾದ ಬೆನ್ನಲ್ಲೇ ಅಂಡರ್‌ ಪಾಸ್‌ ಬಳಿ ವಾಹನ ಹಾಗೂ ಪಾದಚಾರಿಗಳ ಸಂಚಾರ ನಿರ್ವಹಿಸಲು ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
 

ಬೆಂಗಳೂರು (ಮಾ. 23): ಹೆಬ್ಬಾಳ ಮೇಲ್ಸೇತುವೆ ಬಳಿಯ ಅಂಡರ್‌ ಪಾಸ್‌ ಬಳಿ ರಸ್ತೆ ದಾಟುವಾಗ ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿಯಾದ ಬೆನ್ನಲ್ಲೇ ಅಂಡರ್‌ ಪಾಸ್‌ ಬಳಿ ವಾಹನ ಹಾಗೂ ಪಾದಚಾರಿಗಳ ಸಂಚಾರ ನಿರ್ವಹಿಸಲು ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಇಬ್ಬರು ನಾಗರಿಕ ಪೊಲೀಸ್‌ ಹಾಗೂ ನಾಲ್ವರು ಸಂಚಾರ ಪೊಲೀಸ್‌ ಕಾನ್ಸ್‌ಟೇಬಲ್‌ಗಳನ್ನು ಅಂಡರ್‌ ಪಾಸ್‌ ಬಳಿ ಮಂಗಳವಾರ ಕರ್ತವ್ಯ ನಿಯೋಜಿಸಲಾಗಿತ್ತು. ಅಂಡರ್‌ ಪಾಸ್‌ನಲ್ಲಿ ತುಂಬಿದ್ದ ಮಳೆ ನೀರನ್ನು ಹೊರಹಾಕಿದ ಪರಿಣಾಮ ಸಾರ್ವಜನಿಕರ ಸಂಚಾರ ಎಂದಿನಂತೆ ಮುಂದುವರಿದಿತ್ತು. ಈ ಅಂಡರ್‌ಪಾಸ್‌ ಮೂಲಕ ಮೇಲೆ ಬಂದರೂ ಸರ್ವಿಸ್‌ ರಸ್ತೆ ದಾಟಿಯೇ ಸಾರ್ವಜನಿಕರು ಸಂಚರಿಸಬೇಕಾದ ಸ್ಥಿತಿಯಿದೆ. ಹೀಗಾಗಿ ವಾಹನ ಸಂಚಾರ ಹೆಚ್ಚಿರುವ ರಸ್ತೆಯನ್ನು ಪಾದಚಾರಿಗಳು ಏಕಾಏಕಿ ದಾಟದಂತೆ ತಡೆಯಲು ಪೊಲೀಸರನ್ನು ನಿಯೋಜಿಸಲಾಗಿದೆ.

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more