Halal Row ಹಲಾಲ್ ವಿವಾದ ಕುರಿತು ಬೆಂಗಳೂರಿನ ಪ್ರಸಿದ್ಧ ಮಾಂಸ ಮಾರಾಟಗಾರ ಪಾಪಣ್ಣ ಖಡಕ್ ಉತ್ತರ!

Halal Row ಹಲಾಲ್ ವಿವಾದ ಕುರಿತು ಬೆಂಗಳೂರಿನ ಪ್ರಸಿದ್ಧ ಮಾಂಸ ಮಾರಾಟಗಾರ ಪಾಪಣ್ಣ ಖಡಕ್ ಉತ್ತರ!

Published : Mar 30, 2022, 07:22 PM IST
  • ಹಲಾಲ್ ವಿವಾದ ಕುರಿತು ಪಾಪಣ್ಣ ಉತ್ತರ
  • ಗ್ರಾಹಕರಿಗೆ ಆಯ್ಕೆ ಇದೆ, ಅವರ ಆಯ್ಕೆಗೆ ತಕ್ಕಂತೆ ಮಾಂಸ ಪೂರೈಕೆ
  • ಬೆಂಗಳೂರಿನ ಪ್ರಸಿದ್ಧ ಮಾಂಸಮಾರಾಟಗಾರ ಪಾಪಣ್ಣ
     

ರಾಜ್ಯದಲ್ಲಿ ಹಲಾಲ್ ಉತ್ಪನ್ನ ವಿವಾದ ಭಾರಿ ಸದ್ದು ಮಾಡುತ್ತಿದೆ. ಈ ಕುರಿತು ಬೆಂಗಳೂರಿನ ಜನಪ್ರಿಯ ಮಾಂಸಮಾರಾಟಗಾರ ಪಾಪಣ್ಣ ವಿವಾದ ಕುರಿತು ಉತ್ತರಿಸಿದ್ದಾರೆ. ನಮ್ಮ ಅಂಗಡಿಯಲ್ಲಿ ಜಟ್ಕಾ ಹಾಗೂ ಹಲಾಲ್ ಎರಡೂ ಇವೆ. ಶೇಕಡಾ 90 ರಷ್ಟು ಮುಸ್ಲಿಮರು ನಮ್ಮ ಗ್ರಾಹಕರಾಗಿದ್ದರು, ಆದರೆ ಈಗ ಮುಸ್ಲಿಮ್ ಗ್ರಾಹಕರ ಸಂಖ್ಯೆ ಶೇಕಡಾ 5ಕ್ಕಿಂತ ಕಡಿಮೆಯಾಗಿದೆ. ನಾವು ಗ್ರಾಹಕರು ಕೇಳಿದ ಮಾಂಸವನ್ನು ನೀಡುತ್ತೇವೆ ಎಂದಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more