News Hour: 10 ವರ್ಷಗಳ ನಂತರ ಬೆಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್‌!

News Hour: 10 ವರ್ಷಗಳ ನಂತರ ಬೆಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್‌!

Published : Mar 01, 2024, 11:00 PM IST

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಬ್ಲಾಸ್ಟ್‌ ನಡೆದಿದೆ. 10 ವರ್ಷಗಳ ನಂತರ ಬೆಂಗಳೂರಿನಲ್ಲಿ ಬ್ಲಾಸ್ಟ್‌ ನಡೆದಿದೆ. 10 ಸೆಕೆಂಡ್​ಗಳ ಅಂತರದಲ್ಲೇ ಎರಡು ಬಾರಿ ಐಇಡಿ ಸ್ಫೋಟವಾಗಿದೆ. 9 ಜನರಿಗೆ ಗಂಭೀರ ಗಾಯವಾಗಿದೆ.

ಬೆಂಗಳೂರು (ಮಾ.1): ಮಾರ್ಚ್‌ ತಿಂಗಳ ಮೊದಲ ದಿನದಂದೇ ಸಂಭವಿಸಿದ ಬಾಂಬ್‌ ಬ್ಲಾಸ್ಟ್‌ ಬೆಂಗಳೂರಿನ ಜನತೆಯನ್ನು ಬೆಚ್ಚಿ ಬೀಳಿಸಿದೆ. ರಾಮೇಶ್ವರಂ ಕಫೆಯಲ್ಲಿ ಅದ ಭೀಕರ ಬಾಂಬ್‌ ಬ್ಲಾಸ್ಟ್‌ನ ಎಕ್ಸ್‌ ಕ್ಲೂಸಿವ್ ಸಿಸಿಟಿವಿ ದೃಶ್ಯಾವಳಿಗಳು ಕೂಡ ಬೆಚ್ಚಿಬೀಳಿಸುವಂತಿದೆ.

10 ಸೆಕೆಂಡ್‌ಗಳ ಅಂತರದಲ್ಲಿಯೇ ಎರಡು ಬಾರಿ ಐಇಡಿ ಸ್ಫೋಟ ಸಂಭವಿಸಿದೆ. ಇದರಲ್ಲಿ 9 ಜನರಿಗೆ ಗಂಭೀರ ಗಾಯವಾಗಿದೆ. ಕೆಫೆಯ ಸಿಸಿಟಿವಿ ದೃಶ್ಯಾವಳಿ ಎದೆನಡುಗಿಸುವಂತಿದ್ದು, ಜೀವ ಉಳಿಸಿಕೊಳ್ಳಲು ಗ್ರಾಹಕರು ದಿಕ್ಕಾಪಾಲಾಗಿ ಓಡಿದ್ದಾರೆ. ಬಾಂಬ್ ಸ್ಫೋಟದ ರಭಸಕ್ಕೆ ರಾಮೇಶ್ವರಂ ಕೆಫೆ ಛಿದ್ರಛಿದ್ರವಾಗಿದೆ.

Exclusive: ರಾಮೇಶ್ವರಂ ಕಫೆಯಲ್ಲಿನ ಸ್ಪೋಟದ ಎಕ್ಸ್‌ಕ್ಲೂಸಿವ್‌ ಸಿಸಿಟಿವಿ ದೃಶ್ಯ!

ಇನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಇದು ಐಇಡಿ ಸ್ಪೋಟ ಎನ್ನುವುದನ್ನು ಒಪ್ಪಿಕೊಂಡಿದ್ದಾರೆ. ಉಗ್ರ ಕೃತ್ಯವಾ.. ವ್ಯಾಪಾರ ದ್ವೇಷವಾ ತನಿಖೆ ಮಾಡ್ತೀವಿ ಎಂದ ಡಿಕೆಶಿ ಹೇಳಿದ್ದಾರೆ. ಇದು ಓಲೈಕೆ ಪರಿಣಾಮ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more