Aug 16, 2021, 11:06 AM IST
ಬೆಂಗಳೂರು (ಆ. 16): ವಿಜಯನಗರದ ಹಂಪಿನಗರ ಎರಡಂತಸ್ತಿನ ಕಟ್ಟಡದ ಮೊದಲ ಮಹಡಿ ಮನೆಯಲ್ಲಿ ನಿಗೂಢ ಸ್ಫೋಟವಾಗಿದೆ. ಮನೆಯಲ್ಲಿದ್ದ ವೃದ್ಧ ದಂಪತಿಗೆ ಗಾಯಗಳಾಗಿದ್ದು, ಗೃಹಪಯೋಗಿ ವಸ್ತುಗಳಿಗೆ ಹಾನಿಯಾಗಿದೆ. ವಿದ್ಯತ್ ತಂತಿಗೆ ತಗುಲಿದ ವಸ್ತುಗಳು ದೂರ ದೂರಕ್ಕೆ ಚಿಮ್ಮಿವೆ. ತಕ್ಷಣ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಯಿತು. ಸಿಲಿಂಡರ್ ಸ್ಫೋಟಗೊಂಡಿಲ್ಲ, ಫ್ರಿಡ್ಜ್ ಸ್ಫೋಟಗೊಂಡಿರುವ ಸಾಧ್ಯತೆ ಇದೆ.
ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ; ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಎಂದ ಕಟೀಲ್!